Daily Horoscope
✕

ರವಿಕುಮಾರ್‌ ಕಾಲೆಳೆದ ಸಿಎಂ ಸಿದ್ದರಾಮಯ್ಯ

geetha
ಬುಧವಾರ, 21 ಫೆಬ್ರವರಿ 2024 (17:01 IST)
ಬೆಂಗಳೂರು : ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುವ ಸಂದರ್ಭದಲ್ಲಿ ತಮ್ಮ ಮಾತಿಗೆ ಮಧ್ಯ ಪ್ರವೇಶಿಸಿದ ಪೂಜಾರ್ ಮತ್ತು ರವಿಕುಮಾರ್ ಅವರಿಗೆ ನಾವೂ ಶೂದ್ರರು, ನೀವೂ ಶೂದ್ರರು  ಇದೆಲ್ಲಾ ಬೇಕಾ ಎಂದು ಕಾಲೆಳೆದರು.ನಾನೂ ಶೂದ್ರ-ನೀವೂ ಶೂದ್ರರು-ರವಿಕುಮಾರ್ ಕೂಡ ಶೂದ್ರರು. ಹೀಗಿದ್ದೂ ಯಾಕ್ರೀ ಇದೆಲ್ಲಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯ ಶ್ರೀನಿವಾಸ್ ಪೂಜಾರಿ ಮತ್ತು ರವಿಕುಮಾರ್ ಅವರನ್ನು ಪ್ರಶ್ನಿಸಿದ ಘಟನೆ ಬುಧವಾರ ನಡೆಯಿತು. 

ಪ್ರಬಲ ವಿರೋಧ ಪಕ್ಷ ಪ್ರಜಾಪ್ರಭುತ್ವಕ್ಕೆ ಪೂರಕ. ಆಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು  ನುಡಿದ ಸಿಎಂ, ಕುವೆಂಪು ಅವರ ಸರ್ವೋದಯವಾಗಲಿ ಸರ್ವರಲಿ ಎನ್ನುವ ಮಾತನ್ನು ಉಲ್ಲೇಖಿಸಿದರು.ಜೊತೆಗೆ,  ಕುವೆಂಪು ಆಶಯ ಇಟ್ಟುಕೊಂಡು ಇನ್ನೂ ಬಿಜೆಪಿ-ಜೆಡಿಎಸ್ ಜತೆಗಿದ್ದೀರಿ ಏಕೆ ಎಂದು ಪ್ರಶ್ನಿಸಿದ ಸಿಎಂ,    ಈಗ ನಿಮ್ಮದು JD "S" ಅಲ್ಲ ಈಗ JD "C" ಆಗಿದೆ ಅಂದರು. ಇದಕ್ಕೆ ಕಾಂಗ್ರೆಸ್ ಸದಸ್ಯರು C ಫಾರ್ ಕಮ್ಯುನಲ್ ಎಂದು ಟೀಕಿಸಿದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಟೋಪಿ ಧರಿಸಿ ತಿರುವಣ್ಣಾಮಲೈ ದೇವಸ್ಥಾನಕ್ಕೆ ಬಂದ ಸಚಿವರ ಸಹಾಯಕ: ಹೊರನಡೆಯಿರಿ ಎಂದು ಭಕ್ತರ ಆಕ್ರೋಶ Video

ಮಸೀದಿ ಚರ್ಚ್ ನಲ್ಲಿ ಓಂ ಬಿಡಿಸಲು ಬಿಡ್ತೀರಾ: ಅರ್ಕೇಶ್ವರ ದೇವಸ್ಥಾನದ ಗೋಡೆ ಮೇಲೆ ಮಸೀದಿ, ಶಿಲುಬೆ ಚಿತ್ರಕ್ಕೆ ಆಕ್ರೋಶ Video

ಪಾಸ್ಪೋರ್ಟ್ ಕಳೆದುಹೋಗಿದೆಯೇ, ಆತಂಕ ಪಡಬೇಡಿ, ತಕ್ಷಣವೇ ಈ ಪ್ರಮುಖ ಹಂತಗಳನ್ನು ಅನುಸರಿಸಿ

ಸಿಜೆಪಿ, ಕಾಂಗ್ರೆಸ್ ಎಸ್ಐಆರ್ ಪ್ರತಿಭಟನೆ ನಡುವೆ ಹೈರಾಣಾಗಿದ್ದು ವ್ಯಾಪಾರಿಗಳು: ದೆಹಲಿ ವ್ಯಾಪಾರಿಗಳ ಆಕ್ರೋಶಕ್ಕೆ ಕಾರಣವೇನು

ದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ರ‍್ಯಾಲಿ: ಎಸ್‌ಐಆರ್ ವಿವಾದದ ಪ್ರತಿಭಟನೆಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments