Webdunia - Bharat's app for daily news and videos

Install App

ಶಿವಶಂಕರರೆಡ್ಡಿಗೆ ವಾರ್ನಿಂಗ್ ನೀಡಿದ ರವಿನಾರಾಯಣರೆಡ್ಡಿ

Webdunia
ಗುರುವಾರ, 7 ನವೆಂಬರ್ 2019 (10:55 IST)
ಬೆಂಗಳೂರು : ಗೌರಿಬಿದನೂರು ನಗರದ ಹೊರವಲಯದಲ್ಲಿರುವ ನದಿ ದಡದ  ಒತ್ತುವರಿ ತೆರವಿಗೆ ಮುಂದಾದ್ರೆ ಶಾಸಕರ ಕೈಗಳನ್ನು ಕತ್ತರಿಸುತ್ತೇನೆ ಎಂದು ಎನ್.ಎಚ್.ಶಿವಶಂಕರರೆಡ್ಡಿಗೆ ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ರವಿನಾರಾಯಣರೆಡ್ಡಿ ವಾರ್ನಿಂಗ್ ನೀಡಿದ್ದಾರೆ.



ಗೌರಿಬಿದನೂರು  ನಗರಸಭೆ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ರವಿನಾರಾಯಣರೆಡ್ಡಿ , ಗೌರಿಬಿದನೂರು ನಗರದ ಹೊರವಲಯದಲ್ಲಿರುವ ನದಿ ದಡದಲ್ಲಿ ಒತ್ತುವರಿ ಮಾಡಿಕೊಂಡು ಬಡವರು ಮನೆಗಳನ್ನು ನಿರ್ಮಿಸಿಕೊಂಡಿದ್ದು, ಒತ್ತುವರಿ ತೆರವಿಗೆ ಮುಂದಾದ್ರೆ ಶಾಸಕರ ಕೈಗಳನ್ನು ಕತ್ತರಿಸುತ್ತೇನೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

 

ಅಷ್ಟೇ ಅಲ್ಲದೇ ಈಗಾಗಲೇ ಶಿವಶಂಕರರೆಡ್ಡಿಯ ಒಂದು ಕೈ ಮುರಿದಿದ್ದೇನೆ. ನಾನು ಮನಸ್ಸು ಮಾಡಿದ್ರೆ ಅವರ ಎರಡು ಕೈಗಳನ್ನು ಕತ್ತರಿಸುತ್ತೇನೆ ಎಂದು ಅಸಂಬದ್ಧ ಹೇಳಿಕೆ ನೀಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

Karnataka Weather: ಮಳೆಗಾಗಿ ಕಾಯುತ್ತಿದ್ದರೆ ಇಂದಿನ ಹವಾಮಾನ ತಪ್ಪದೇ ಗಮನಿಸಿ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಮುಂದಿನ ಸುದ್ದಿ
Show comments