Daily Horoscope
✕

ಆಕ್ಷೇಪಾರ್ಹ ಪೋಸ್ಟ್​ ಹಿನ್ನೆಲೆ ರವೀಂದ್ರ ಬಂಧನ

Webdunia
ಶನಿವಾರ, 30 ಏಪ್ರಿಲ್ 2022 (20:09 IST)
2017ರಲ್ಲಿ Facebook ನಲ್ಲಿ ಆಕ್ಷೇಪಾರ್ಹ ಪೋಸ್ಟ್​ ಮಾಡಿದ್ದ ಮೈಸೂರಿನ ವರುಣ ಗ್ರಾಮದ ಬರಹಗಾರ ಹಾರೋಹಳ್ಳಿ ರವೀಂದ್ರ ಅರೆಸ್ಟ್ ಆಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಠಾಣೆ ಪೊಲೀಸರು ರವೀಂದ್ರನನ್ನು ಬಂಧಿಸಿದ್ದಾರೆ.ಹಾರೋಹಳ್ಳಿ ರವೀಂದ್ರನ ವಿರುದ್ಧ ಪ್ರ ಕರಣ ದಾಖಲಾಗಿತ್ತು .ಆದರೆ ರವೀಂದ್ರ 2019ರಿಂದ ನ್ಯಾಯಾಲಯಕ್ಕೆ ಹಾಜರಾಗಲಿಲ್ಲ. ಹೀಗಾಗಿ ಅರೆಸ್ಟ್​ ಮಾಡುವಂತೆ ಕೋರ್ಟ್ ಆದೇಶ ನೀಡಿತ್ತು. ಜಾತ್ಯತೀತರಿಗೆ ಅಪ್ಪ-ಅಮ್ಮ ಇಲ್ಲ ಎಂದು 2017ರಲ್ಲಿ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಪೋಸ್ಟ್​ ಮಾಡಿದ್ದರು. ಈ ಹೇ ಳಿಕೆ ವಿರುದ್ಧ ಹಾರೋಹಳ್ಳಿ ರವೀಂದ್ರ ಪೋಸ್ಟ್​ ಹಾಕಿದ್ದ. ಹಿಂದೂ ದೇವರುಗಳಿಗೆ ಅಪಮಾನ ಮಾಡಿದ್ದಾರೆಂದು ಹಾರೋಹಳ್ಳಿ ರವೀಂದ್ರನ ವಿರುದ್ಧ ಪ್ರಕರಣದಾಖಲಾಗಿತ್ತು. ಚಿಕ್ಕೋಡಿ ನ್ಯಾಯಾಲಯದಿಂದ ನಾನ್ ಬೇಲೆಬಲ್​ ವಾರೆಂಟ್​ ಜಾರಿಯಾದ ಹಿನ್ನೆಲೆ ನಿನ್ನೆ ರವೀಂದ್ರನನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments