ರಾಯಣ್ಣ ಬ್ರಿಗೇಡ್‌ ಪದಾಧಿಕಾರಿಗಳಿಗೆ ಬಿಜೆಪಿಯಲ್ಲಿ ಸ್ಥಾನ: ಈಶ್ವರಪ್ಪ

Webdunia
ಶನಿವಾರ, 3 ಜೂನ್ 2017 (13:53 IST)
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ದಲಿತ ಹಿಂದೂಳಿದವರಿಗೆ ಬಿಜೆಪಿಯಲ್ಲಿ ಸ್ಥಾನ ನೀಡುವುದಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನನಗೆ ಒಬಿಸಿ ರಾಜ್ಯ ಉಸ್ತುವಾರಿಯನ್ನು ವಹಿಸಿದ್ದು ಅದರಂತೆ ಕಾರ್ಯನಿರ್ವಹಿಸುತ್ತಿದ್ದೇನೆ. ರಾಷ್ಟ್ರಾಧ್ಯಕ್ಷರ ಆದೇಶದಂತೆ ಬ್ರಿಗೇಡ್ ಪದಾಧಿಕಾರಿಗಳಿಗೆ ಬಿಜೆಪಿಯಲ್ಲಿ ಹುದ್ದೆ ದೊರೆಯಲಿದೆ ಎಂದು ತಿಳಿಸಿದ್ದಾರೆ.
 
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ದಲಿತರ, ಹಿಂದುಳಿದವರ, ಶೋಷಿತರ ಏಳಿಗೆಗಾಗಿ ಕಾರ್ಯನಿರ್ವಹಿಸುತ್ತದೆ ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮಾಹಿತಿ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆ ಸ್ಥಗಿತ: ಕೇಂದ್ರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

ಅಚಾನಕ್‌ ಆಗಿ ಮುಸ್ಲಿಂ ಮಹಿಳೆ ಮೇಲೆ ಹೋಳಿ ಬಣ್ಣ, ಯುವಕನ ಹತ್ಯೆ ಮಾಡಿದ ಆರೋಪಿಗಳ ಮನೆ ಸ್ಥಿತಿ ಈಗ ನೋಡಿ, Video

ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರವೂ ಮಹತ್ವದ್ದೆಂಬ ಚಿಂತನೆ ನರೇಂದ್ರ ಮೋದಿಜೀ ಅವರದು: ವಿಜಯೇಂದ್ರ

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್‌ 6 ವರ್ಷ ಪೂರೈಕೆ: ಸಿದ್ದರಾಮಯ್ಯರಿಂದ ಶುಭಾಶಯ

ಇಸ್ರೇಲ್ ಯುಎಸ್‌ ದಾಳಿಗೆ ಇರಾನ್‌ನ ಹೊಸ ಸರ್ವೋಚ್ಚ ನಾಯಕ ಸಾವನ್ನಪ್ಪಿದವರ ಸಂಖ್ಯೆ ಎಷ್ಟು ಗೊತ್ತಾ

ಮುಂದಿನ ಸುದ್ದಿ
Show comments