ಕುರಿ ಮಾಂಸದ ಹೆಸರಿನಲ್ಲಿ ನಾಯಿ ಮಾಂಸ ತಿನ್ನಿಸುತ್ತಿರುವ ರಜಾಕ್‌: ಮುತಾಲಿಕ್‌ ಆರೋಪ

Sampriya
ಶನಿವಾರ, 27 ಜುಲೈ 2024 (14:23 IST)
Photo Courtesy X
ಗದಗ: ಕಳೆದ 15 ವರ್ಷಗಳಿಂದ ಅಬ್ದುಲ್ ರಜಾಕ್ ಬೆಂಗಳೂರಿಗರಿಗೆ ಕುರಿ ಮಾಂಸದ ಹೆಸರಿನಲ್ಲಿ ನಾಯಿ ಮಾಂಸ ತಿನ್ನಿಸುತ್ತಿದ್ದಾನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.

ಗದಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುತಾಲಿಕ್‌, ಹಿಂದೂಗಳೇ ರುಚಿ-ರುಚಿಯಾದ ಹಂದಿ, ನಾಯಿ, ನರಿ, ಬೆಕ್ಕಿನ ಮಾಂಸ ತಿನ್ನಿರಿ ಎಂದು ಹಿಂದೂಗಳ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದರು.

ʼಬೆಂಗಳೂರು ರೈಲ್ವೆ ಸ್ಟೇಷನ್‌ನಲ್ಲಿ 90 ಮಾಂಸದ ಬಾಕ್ಸ್‌ಗಳು ಸಿಕ್ಕಿವೆ. ಅವು ನಾಯಿ ಮಾಂಸ ಇರುವ ಬಾಕ್ಸ್‌ಗಳು. ಕಳೆದ 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾನೆ. ಇಷ್ಟೆಲ್ಲ ನಡೆಯುತ್ತಿದ್ದರೂ ಬಿಬಿಎಂಪಿ ಅಧಿಕಾರಿಗಳು ಕತ್ತೆ ಕಾಯುತ್ತಿದ್ದಾರಾ? ಅಬ್ದುಲ್ ರಜಾಕ್ ದೇಶದ್ರೋಹಿ ಕೆಲಸ ಮಾಡುತ್ತಿದ್ದಾನೆ. ರಾಜಸ್ಥಾನದಿಂದ ನಾಯಿ ಮಾಂಸ ತರಿಸಿ ಮಾರುತ್ತಿದ್ದಾನೆ ಎಂದು ಮುತಾಲಿಕ್‌ ಹೇಳಿದ್ದಾರೆ.

ಅಬ್ದುಲ್ ರಜಾಕ್ ಬೆನ್ನಿಗೆ ಸಚಿವ ಜಮೀರ್ ಅಹ್ಮದ್ ನಿಂತಿದ್ದಾರೆ. ಜಮೀರ್ ಅಹ್ಮದ್ ಉತ್ತರ ಕೊಡಬೇಕು. ಹಿಂದೂಗಳು ಈಗಲಾದರೂ ಎಚ್ಚರಗೊಳ್ಳಬೇಕು. ನಾಯಿ ಮಾಂಸದ ಬಾಕ್ಸ್ ಮೇಲೆ ಮೀನಿನ ಮಾಂಸ ಎಂದು ಬರೆದು ಮೋಸ ಮಾಡುತ್ತಿದ್ದಾರೆ. ಇದನ್ನು ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

Karnataka Weather: ಸೈಕ್ಲೋನ್ ಇಫೆಕ್ಟ್, ಕರ್ನಾಟಕದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಮುಂದಿನ ಸುದ್ದಿ
Show comments