ಕ್ರೀಡಾಂಗಣದಲ್ಲಿನ ಕಾಮಗಾರಿಗಳಿಗೆ ಪ್ರಥಮಾದ್ಯತೆ ನೀಡಿ ಎಂದ ಆರ್ ಸಿ

Webdunia
ಶನಿವಾರ, 1 ಡಿಸೆಂಬರ್ 2018 (20:43 IST)
ಜಿಲ್ಲಾ ಕ್ರೀಡಾಂಗಣದಲ್ಲಿ ಹೆಚ್.ಕೆ.ಆರ್.ಡಿ.ಬಿ. ಅನುದಾನದಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳಿಗೆ ಪ್ರಥಮಾದ್ಯತೆ ನೀಡಿ ಪೂರ್ಣಗೊಳಿಸಬೇಕು ಎಂದು ಪ್ರಾದೇಶಿಕ ಆಯುಕ್ತರು ಸೂಚನೆ ನೀಡಿದ್ದಾರೆ.

ಕಲಬುರಗಿ ನಗರದ ಚಂದ್ರಶೇಖರ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಹೆಚ್.ಕೆ.ಆರ್.ಡಿ.ಬಿ. ಅನುದಾನದಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳಿಗೆ ಪ್ರಥಮಾದ್ಯತೆ ನೀಡಿ ಪೂರ್ಣಗೊಳಿಸಬೇಕು ಎಂದು ಅನುಷ್ಠಾನ ಏಜೆನ್ಸಿಗಳಿಗೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಹೆಚ್.ಕೆ.ಆರ್.ಬಿ. ಕಾರ್ಯದರ್ಶಿ ಸುಬೋಧ ಯಾದವ ಸೂಚಿಸಿದರು.
ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿಯ ತಮ್ಮ ಕೊಠಡಿಯಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು ಅನುಷ್ಠಾನ ಎಜೆನ್ಸಿ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  

ಕ್ರೀಡಾಂಗಣದಲ್ಲಿ ವಿವಿಧ ಮೂಲಭೂತ ಮತ್ತು ಕ್ರೀಡಾ ಚಟುವಟಿಕೆಗೆ ಪೂರಕವಾಗಿ ಹೈ.ಕ.ಮಂಡಳಿ ಹೆಚ್ಚಿನ ಅನುದಾನ ಖರ್ಚು ಮಾಡುತ್ತಿದೆ.

ಆದರೆ ನಿಗಧಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳದ ಕಾರಣ ಕ್ರೀಡಾಳುಗಳಿಗೆ ಇದರ ಸೌಲಭ್ಯ ದೊರಕುತ್ತಿಲ್ಲ. ಬ್ಯಾಡಮಿಂಟನ್ ಹಾಲ್‍ಗೆ ಆರ್.ಸಿ.ಸಿ.ಶೀಟ್ ಅಳವಡಿಸಬೇಕಾಗಿದ್ದು, ಕೂಡಲೆ ಅಂದಾಜು ಪಟ್ಟಿ ಸಲ್ಲಿಸುವಂತೆ ಕೆ.ಆರ್.ಐ.ಡಿ.ಎಲ್ ಕಾರ್ಯನಿರ್ವಾಹಕ ಅಭಿಯಂತರರಿಗೆ ಸೂಚಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments