ಆರ್. ಸಿ. ಬಿ. ಹೊಸ ಲುಕ್

Webdunia
ಭಾನುವಾರ, 13 ಮಾರ್ಚ್ 2022 (15:26 IST)
ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಅನ್‌ ಬಾಕ್ಸ್‌ ಇವೆಂಟ್‌ ನಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಫಾಫ್‌ ಡು ಪ್ಲೆಸಿಸ್‌ ರನ್ನು ತಂಡದ ಕ್ಯಾಪ್ಟನ್‌ ಆಗಿ ಘೋಷಣೆ ಮಾಡಿದ ಬೆನ್ನಾಲೇ ಹೊಸ ಆರ್‌ ಸಿಬಿ ಜರ್ಸಿ ಕೂಡ ಬಿಡುಗಡೆಯಾಗಿದೆ.
 
ಇಂಡಿಯನ್‌ ಪ್ರೀಮಿಯರ್‌ ಲೀಗ್‌ ನ 15ನೇ ಆವೃತ್ತಿಗೆ ಆರ್ ಸಿಬಿ ಸಜ್ಜಾಗುತ್ತಿದ್ದು, ಹೊಸ ಜರ್ಸಿ ಕೂಡ ರಿಲೀಸ್‌ ಆಗಿದೆ.
ಈ ಜರ್ಸಿಯಲ್ಲಿ ಕೆಂಪು ಮತ್ತು ನೀಲಿ ಬಣ್ಣಗಳು ಮಿಶ್ರಣಗೊಂಡಿದ್ದು, ನೂತನ ಆರ್‌ ಸಿಬಿ ನಾಯಕ ಫಾಫ್‌ ಡು ಪ್ಲೆಸಿಸ್‌ ಹಾಗೂ ಮಾಜಿ ನಾಯಕ ವಿರಾಟ್‌ ಕೊಹ್ಲಿ ಹೊಸ ಜರ್ಸಿ ಬಗ್ಗೆ ವಿಶ್ಲೇಷಣೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ನವೆಂಬರ್ ಕ್ರಾಂತಿ ಬಗ್ಗೆ ದೆಹಲಿಯಲ್ಲಿ ಸ್ಫೋಟಕ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್‌

ಜಾಗ ಸರ್ವೇಗೆ ಬಂದ ಅಧಿಕಾರಿಗಳ ಎದುರು ದೈವ ಮೈಮೇಲೆ ಬಂದ ಹಾಗೇ ವರ್ತಿಸಿದ ವ್ಯಕ್ತಿ

ಮುಂದಿನ ಸುದ್ದಿ
Show comments