Daily Horoscope
✕

ಇಂದು RCB V/s KKR ಸೆಣಸಾಟ

Webdunia
ಬುಧವಾರ, 30 ಮಾರ್ಚ್ 2022 (19:08 IST)
ಐಪಿಎಲ್ 15ನೇ ಆವೃತ್ತಿಯ 5ನೇ ದಿನದ 6ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಎದುರಾಗಲಿದ್ದು, ಮುಂಬೈನ ಡಾ.ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರೀಡಾಂಗಣದಲ್ಲಿ ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದೆ. ಈಗಾಗಲೇ ಕಿಂಗ್ಸ್ ಪಂಜಾಬ್ ವಿರುದ್ಧ ಪರಾಭವಗೊಂಡಿರುವ ಆರ್‌ಸಿಬಿ ಗೆಲುವಿನ ಹಾದಿಯತ್ತ ನಡೆಯಲು ಸಜ್ಜಾಗಿದ್ದರೆ, ಇನ್ನೊಂದೆಡೆ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವಿನ ಶುಭಾರಂಭ ಮಾಡಿರುವ ಕೆಕೆಆರ್ ಜಯದ ಯಾತ್ರೆ ಮುಂದುವರಿಸಲು ಸನ್ನದ್ಧವಾಗಿದೆ. ಕೋಲ್ಕತಾ ಈಗಾಗಲೇ 2012 ಮತ್ತು 2014ರಲ್ಲಿ ಎರಡು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆದರೆ ಆರ್‌ಸಿಬಿ ಮೂರು ಬಾರಿ ಫೈನಲ್ಸ್ ಪ್ರವೇಶಿಸಿ ಟ್ರೋಫಿಯಿಂದ ವಂಚಿತವಾಗಿದೆ. ಒಂದು ಬಾರಿ ರನ್ನರ್ ಅಪ್ ಪ್ರಶಸ್ತಿ ಪಡೆಯುವಲ್ಲಿ ಸೀಮಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments