Daily Horoscope

ಕೋರ್ಟ್ ತೀರ್ಪಿನಂತೆ ಮರು ಪರೀಕ್ಷೆ ತೀರ್ಮಾನ

Webdunia
ಮಂಗಳವಾರ, 29 ಆಗಸ್ಟ್ 2023 (15:50 IST)
ಪಿಎಸ್‌ಐ ನೇಮಕಾತಿ ಮರುಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತಾನಾಡಿದ ಅವರು, ಹಿಂದಿನ ಸರ್ಕಾರವೇ ಮರು ಪರೀಕ್ಷೆಗೆ ಆದೇಶ ನೀಡಿತ್ತು. ನಾವು ಅದರ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಕೆಲವರು ಕೋರ್ಟ್‌ನಲ್ಲಿ ತಡೆಯಾಜ್ಞೆ ತಂದಿದ್ದಾರೆ. ಕೋರ್ಟ್‌ನಲ್ಲಿ ಕೇಸ್‌ ಇರೋದ್ರಿಂದ ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ. ಏನ್ ತೀರ್ಪು ಬರುತ್ತೋ ಕಾದು ನೋಡೋಣ. ಇನ್ನೊಂದು ವಾರದೊಳಗೆ ತೀರ್ಪು ಬರುವ ವಿಶ್ವಾಸ ಇದೆ. ಕೋರ್ಟ್ ತೀರ್ಪಿನಂತೆ ಮರು ಪರೀಕ್ಷೆ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments