Webdunia - Bharat's app for daily news and videos

Install App

ಸಾಹಿತಿ, ಕಲಾವಿದರಿಂದ ದಾಖಲೆಗಳ ಮರು ಆಹ್ವಾನ

Webdunia
ಮಂಗಳವಾರ, 9 ಜೂನ್ 2020 (15:36 IST)
ಸಾಹಿತಿಗಳು, ಕಲಾವಿದರಿಂದ ದಾಖಲೆಗಳನ್ನು ಮರು ಆಹ್ವಾನಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲೆ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ, ಆರ್ಥಿಕವಾಗಿ ಕಷ್ಟದ ಪರಿಸ್ಥಿತಿಯಲ್ಲಿರುವವರಿಗೆ ಮಾಸಾಶನ ನೀಡಲಾಗುತ್ತಿದೆ. ಅದೇ ರೀತಿ ಮೃತ ಸಾಹಿತಿ,  ಕಲಾವಿದರ ಪತ್ನಿಯರಿಗೆ ವಿಧವಾ ಮಾಸಾಶನವನ್ನು ನೀಡಲಾಗುತ್ತಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಹಾಸನ ಜಿಲ್ಲೆಯ ಸಾಹಿತಿಗಳು, ಕಲಾವಿದರು ಹಾಗೂ ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು ಜೂನ್ 15 ರೊಳಗೆ ತಮ್ಮ ಪಾಸ್‍ಪೋರ್ಟ ಅಳತೆಯ ಫೋಟೋ, ಆಧಾರ್ ಕಾರ್ಡ್, ಪಿಂಚಣಿಯ ಆರ್ಡರ್ ಕಾಪಿ, ರೇಶನ್ ಕಾರ್ಡ, ಚುನಾವಣಾ ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ,  ಬ್ಯಾಂಕ್ ಪಾಸ್‍ಬುಕ್ ದಾಖಲೆಗಳ ಮೂಲ ಮತ್ತು ಜೆರಾಕ್ಸ್ ಪ್ರತಿಯೊಂದಿಗೆ ಖುದ್ದಾಗಿ ಇಲಾಖೆ, ಕಚೇರಿಗೆ ಆಗಮಿಸಿ ಅರ್ಜಿ ಭರ್ತಿ ಮಾಡಿಕೊಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments