Webdunia - Bharat's app for daily news and videos

Install App

ನನ್ನ ರಾಜೀನಾಮೆ ಪತ್ರ ಸಿದ್ಧ: ಸಿಎಂ ಉದ್ಧವ್‌ ಠಾಕ್ರೆ

Webdunia
ಬುಧವಾರ, 22 ಜೂನ್ 2022 (20:01 IST)
ನನ್ನ ರಾಜೀನಾಮೆ ಪತ್ರ ಸಿದ್ಧವಿದೆ. ಯಾವುದೇ ಶಿವಸೈನಿಕರು ಬೇಕಾದರೂ ಸಿಎಂ ಆಗಬಹುದು ಎಂದು ಶಿವಸೇನೆ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ ಹೇಳಿದ್ದಾರೆ.
ಮಹಾರಾಷ್ಟ್ರ ಸರಕಾರದಲ್ಲಿ ಶಿವಸೇನೆ ಕಾರ್ಯಕರ್ತರು ಬಂಡಾಯ ಘೋಷಿಸಿದ್ದರಿಂದ ಸರಕಾರ ಪತನದ ಬಗ್ಗೆ ಅನುಮಾನ ಸೃಷ್ಟಿಯಾಗಿರುವ ಬೆನ್ನಲ್ಲೇ ಬುಧವಾರ ಫೇಸ್‌ ಬುಕ್‌ ಲೈವ್‌ ನಲ್ಲಿ ಮಾತನಾಡಿದ ಅವರು ನಾನು ಕೆಲವೊಂದು ಸಂದರ್ಭದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಬೇಕಾಯಿತು ಎಂದರು.
ನನಗೆ ಶಸ್ತ್ರಚಿಕಿತ್ಸೆ ಆಗಿರುವುದರಿಂದ ಕಳೆದ ೨ ತಿಂಗಳಿನಿಂದ ಯಾರನ್ನೂ ಭೇಟಿ ಆಗಿರಲು ಸಾಧ್ಯವಾಗಿರಲಿಲ್ಲ. ಆದರೆ ಹಿಂದೂತ್ವವನ್ನು ನಾವು ಎಂದೂ ಬಿಟ್ಟಿಲ್ಲ. ಮುಂದೆಯೂ ಬಿಡುವುದಿಲ್ಲ. ಆದರೆ ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments