Select Your Language

Notifications

webdunia
webdunia
webdunia
webdunia

ಚಿಕ್ಕೋಡಿ ಜಿಲ್ಲಾ ರಚನೆಗಾಗಿ ವಿಷ ಕುಡಿಯಲೂ ಸಿದ್ಧ- ಹುಕ್ಕೇರಿ

ಚಿಕ್ಕೋಡಿ

ಚಿಕ್ಕೋಡಿ ಜಿಲ್ಲಾ ರಚನೆಗಾಗಿ ಯಾವುದೇ ಹೋರಾಟಕ್ಕೂ ಸಿದ್ಧವಿದ್ದು, ವಿಷ ಕುಡಿಯಲು ಕೂಡ ತಯಾರಿದ್ದೇನೆ ಎಂದು ಸಂಸದ ಪ್ರಕಾಶ್ ಹುಕ್ಕೇರಿ ಹೇಳಿದ್ದಾರೆ.

ಚಿಕ್ಕೋಡಿಯಲ್ಲಿ ನಡೆಯುತ್ತಿರುವ ಜಿಲ್ಲಾ ರಚನೆಯ ಹೋರಾಟದಲ್ಲಿ ಪಾಲ್ಗೊಂಡು ಮಾತನಾಡಿದ  ಅವರು, ಹೋರಾಟಗಾರರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧವಾಗಿರುತ್ತೇನೆ ಎಂದು ತಿಳಿಸಿದ್ದಾರೆ.

ಜಿಲ್ಲಾ ರಚನೆಯ ಹೋರಾಟದಲ್ಲಿ ರಾಜಕೀಯ ಮಾಡಲ್ಲ. ಹೋರಾಟಗಾರರು ವಿಷ ಕುಡಿಯಿರಿ ಎಂದು ಹೇಳಿದರೆ ವಿಷವನ್ನೇ ಕುಡಿಯುವೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 


Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂಬುದು ಯುವಕರ ಒತ್ತಾಸೆ- ಮೊಯ್ಲಿ