Daily Horoscope
✕

ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ; ಜೆಡಿಎಸ್ ಗೆ ಶಾಕ್ ನೀಡಿದ್ಯಾಕೆ?

Webdunia
ಸೋಮವಾರ, 27 ಮೇ 2019 (17:07 IST)
ರಾಜ್ಯದ ಮೈತ್ರಿ ಸರ್ಕಾರ ಉರುಳಿರುವ ಪ್ರಯತ್ನ ಮೊದಲಿಂದಲು ನಡೀತಾ ಇದೆ. ಬಿಜೆಪಿಯವರ ಈ ಪ್ರಯತ್ನ ಸಫಲವಾಗಲ್ಲ ಅಂತ ಸಚಿವರೊಬ್ಬರು ಹೇಳಿದ್ದಾರೆ.

ಕಾಂಗ್ರೆಸ್- ಜೆಡಿಎಸ್ ಮುಖಂಡರು ಮಾತುಕತೆ ನಡೆಸಿದ್ದಾರೆ. ಯಾವ ಕಾರಣಕ್ಕೂ ಸರ್ಕಾರ ಬೀಳಲ್ಲ. ಸರ್ಕಾರ ಉಳಿಸಿಕೊಳ್ಳಲು ಬೇಕಾದ ಪ್ಲಾನ್ ಮಾಡ್ತಿದ್ದಾರೆ ಎಂದರು. ಮಂಡ್ಯದಲ್ಲಿ ನಿಖಿಲ್  ಕುಮಾರಸ್ವಾಮಿ ಸೋಲಿನ ಹಿನ್ನೆಲೆಯಲ್ಲಿ ರಾಜೀನಾಮೆಗೆ ಮುಂದಾಗಿದ್ದೆ. ಈಗಲು ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ.

ಆದ್ರೆ ಇಂಥ ನಿರ್ಧಾರ ಸರಿಯಲ್ಲ ಎಂದು ಎರಡೂ ಪಕ್ಷದ ನಾಯಕರು ಹೇಳಿದ್ದಾರೆ. ಆ ಕಾರಣಕ್ಕಾಗಿ ಸುಮ್ಮನಿದ್ದೇನೆ. ಸದ್ಯದಲ್ಲೇ ಸಂಪುಟ ವಿಸ್ತರಣೆ ಆಗತ್ತೆ. ಸಚಿವ ಸ್ಥಾನ ತ್ಯಾಗಕ್ಕೂ ನಾನು ಸಿದ್ಧನಿದ್ದೇನೆ ಅಂತ ಹೆಚ್.ಡಿ.ದೇವೇಗೌಡರ ಭೇಟಿ ಬಳಿಕ ಸಚಿವ ಸಿ.ಎಸ್. ಪುಟ್ಟರಾಜು ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments