Select Your Language

Notifications

webdunia
webdunia
webdunia
webdunia

ಕೋಲಾರದಲ್ಲಿ ಚುನಾವಣೆ ಸ್ಪರ್ಧೆಗೆ ಸಿದ್ಧ: ಮುನಿರತ್ನ

ಕೋಲಾರ
ಕೋಲಾರದಲ್ಲಿ ಮುನಿರತ್ನ ಸ್ಪರ್ಧೆ ಮಾಡ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ವರಿಷ್ಠರು ಹೇಳಿದರೆ ಕೋಲಾರದಲ್ಲಿ ಸ್ಪರ್ಧೆಗೆ ಸಿದ್ಧನಿದ್ದೇನೆ.
 
ನನ್ನ ಪಕ್ಷ ಎಲ್ಲಿ ಹೋಗು ಎನ್ನುತ್ತಾರೋ ಅಲ್ಲೇ ಹೋಗಿ ಸ್ಪರ್ಧೆ ಮಾಡ್ತೇನೆ. ಪಕ್ಷ ದೊಡ್ಡದು. ಹೀಗಾಗಿ ಪಕ್ಷದ ಸೂಚನೆ ಪಾಲಿಸುತ್ತೇನೆ.

ಕೋಲಾರಕ್ಕೆ ಹೋಗು ಅಂದ್ರೆ ಹೋಗುತ್ತೇನೆ. ಬೇರೆ ಕ್ಷೇತ್ರಕ್ಕೆ ಹೋಗು ಅಂದ್ರೂ ಹೋಗುತ್ತೇನೆ ಎಂದು ಸ್ಪಷ್ಟಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ವಿರುದ್ಧ ಡಿಕೆ ಸಹೋದರರಿಬ್ಬರು ಸ್ಪರ್ಧಿಸಲಿ : ಮುನಿರತ್ನ