Webdunia - Bharat's app for daily news and videos

Install App

ನೈಟ್ ಬೀಟ್ ನಲ್ಲಿರೋ ಪೊಲೀಸರಿಗೆ ಬಾಡಿ ವಾರ್ನ್ ಕ್ಯಾಮೆರಾ ನೀಡಲು ಸಿದ್ದತೆ..!

Webdunia
ಸೋಮವಾರ, 19 ಡಿಸೆಂಬರ್ 2022 (20:50 IST)
ಸಂಪಿಗೆಹಳ್ಳಿ ಹೊಯ್ಸಳ ಸಿಬ್ಬಂಧಿಯಿಂದ ದಂಪತಿ ಬಳಿ ವಸೂಲಿ ಮಾಡಿ ಅಮಾನತ್ತಾದ ಪ್ರಕರಣ ಬಳಿಕ ಎಚ್ಚೆತ್ತ ನಗರ ಪೊಲೀಸ್ರು  ನೈಟ್ ರೌಂಡ್ಸ್ ಪೊಲೀಸ್ರ ಮಾನಿಟರ್ ಗೆ ಹೊಸ ಪ್ಲಾನ್ ಮಾಡಿದ್ದಾರೆ.ಪದೇ ಪದೇ ನೈಟ್ ಪೊಲೀಸ್ ಸಿಬ್ಬಂಧಿ ಮೇಲೆ ಕೇಳಿಬರುತ್ತಿರುವ ಆರೋಪ ಹಿನ್ನಲೆ ಈ  ಪ್ಲಾನ್ ಮಾಡಿದ್ದು,ಟ್ರಾಫಿಕ್ ಪೊಲೀಸರ ರೀತಿ ಲಾ ಅಂಡ್ ಆರ್ಡರ್ ಪೊಲೀಸರಿಗೆ ಬಾಡಿ ವಾರ್ನ್ ಕ್ಯಾಮೆರಾ ನೀಡ್ತಿದ್ದಾರೆ.ಪೊಲೀಸರ ಮೇಲಿನ ಆರೋಪಗಳ ಬೆನ್ನಲ್ಲೆ ಇಂತಹುದೊಂದು ಚಿಂತನೆ‌ ನಡೆಸಿರೋ ಇಲಾಖೆ ನಗರದ ಎಲ್ಲಾ ನೈಟ್ ಬೀಟ್ ನಲ್ಲಿರೋ ಪೊಲೀಸರಿಗೆ ಬಾಡಿ ವಾರ್ನ್ ಕ್ಯಾಮೆರಾ ನೀಡಲು ಸಿದ್ದತೆ ನಡೆಸಿದೆ.ಸಂಚಾರಿ ಪೊಲೀಸ್ರ ಮೇಲೆ ಆರೋಪಗಳು ಬಂದಾಗ ಬಾಡಿ ವಾರ್ನ್ ಕ್ಯಾಮೆರಾ ನೀಡಲಾಗಿತ್ತು.ಬಾಡಿ ವಾರ್ನ್ ಕ್ಯಾಮೆರಾ ಮೂಲಕ ಪೊಲೀಸ್ರನ್ನ ಲೈವ್ ಮಾನಿಟರ್ ಮಾಡಬಹುದು.ಈ ಮೂಲಕ ಪೊಲೀಸರ ಮೇಲಿನ ಆರೋಪಗಳಿಗೆ ಕಡಿವಾಣ ಹಾಕಲು ಸಾಕಷ್ಟು ಉಪಕಾರಿಯಾಗುತ್ತೆ.
ಈ ಹಿನ್ನೆಲೆ ಕೆಲವೇ ದಿನಗಳಲ್ಲಿ ಲಾ ಅಂಡ್ ಆರ್ಡರ್ ಪೊಲೀಸ್ರಿಗೂ ಸಿಗಲಿದೆ ಬಾಡಿ ವಾರ್ನ್ ಕ್ಯಾಮೆರಾ ನೀಡಲು ಇಲಾಖೆ ಸನ್ನದ್ಧವಾಗಿದೆ.ಇದ್ರಿಂದ ಆರೋಪಗಳು ಅಷ್ಟೇ ಅಲ್ಲ ಪೊಲೀಸರ ನಡವಳಿಕೆಯನ್ನೂ ಬಾಡಿ ವಾರ್ನ್ ಮೂಲಕ ಮಾನಿಟರ್ ಮಾಡಲು ಸಹಕಾರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments