Webdunia - Bharat's app for daily news and videos

Install App

ದೇಶಕ್ಕಾಗಿ ರಕ್ತ ಹರಿಸಲು ಸಿದ್ದಲಿರುವ ನಾನು ಚಿತ್ರಹಿಂಸೆ ಸಹಿಸಲ್ಲ: ಕೇಂದ್ರದ ವಿರುದ್ಧ ಗುಡುಗಿದ ಮಮತಾ

Sampriya
ಗುರುವಾರ, 11 ಏಪ್ರಿಲ್ 2024 (17:28 IST)
Photo Courtesy X
ಕೋಲ್ಕತ್ತಾ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮತ್ತು ಸಮವಸ್ತ್ರದ ಅನುಷ್ಠಾನಕ್ಕೆ ನಾನು ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದರತ.

ಪಶ್ಚಿಮ ಬಂಗಾಳ ಈದ್-ಉಲ್-ಫಿತರ್ ಸಂದರ್ಭದಲ್ಲಿ ಕೋಲ್ಕತ್ತಾದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ದೇಶಕ್ಕಾಗಿ ರಕ್ತ ಹರಿಸಲು ಸಿದ್ಧರಿದ್ದೇವೆ ಆದರೆ ಚಿತ್ರಹಿಂಸೆಯನ್ನು ಸಹಿಸಲು ಸಾಧ್ಯವಿಲ್ಲ.  ಏಕರೂಪ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ. ನಾನು ಎಲ್ಲಾ ಧರ್ಮಗಳ ನಡುವೆ ಸಾಮರಸ್ಯವನ್ನು ಬಯಸುತ್ತೇನೆ. ನಮ್ಮ ಸುರಕ್ಷತೆ,ನಮ್ಮ ಜೀವನ. ಎನ್ಆರ್‌ಸಿ ಇಲ್ಲ, ಸಿಎಎ ಇಲ್ಲ," ಎಂದು ಕೇಂದ್ರದ ವಿರುದ್ಧ ಗುಡುಗಿದರು.

ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಈದ್ ಮುಬಾರಕ್. ಇದು ಸಂತೋಷದ ಈದ್. ಇದು ಶಕ್ತಿ ನೀಡುವ ಈದ್. ಒಂದು ತಿಂಗಳ ಕಾಲ ನೀರು ಕುಡಿಯದೆ ಉಪವಾಸ ಮಾಡುವ ಮೂಲಕ ಈ ಈದ್ ಅನ್ನು ಆಚರಿಸುವುದು ದೊಡ್ಡ ವಿಷಯ" ಎಂದು ಮುಸ್ಲಿಂ ಬಾಂಧವರಿಗೆ ಶುಭಕೋರಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments