Webdunia - Bharat's app for daily news and videos

Install App

ಇದೇ ಕಾರಣಕ್ಕೆ ಡಿವೈಎಸ್ ಪಿ ಲಕ್ಷ್ಮೀ ಸಾವಾಯಿತೇ?!

Webdunia
ಶುಕ್ರವಾರ, 18 ಡಿಸೆಂಬರ್ 2020 (09:10 IST)
ಬೆಂಗಳೂರು: ಡಿವೈಎಸ್ ಪಿ ಲಕ್ಷ್ಮೀ ಸಾವಿಗೆ ನಿಜವಾದ ಕಾರಣವೇನೆಂದು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಈ ನಡುವೆ ಲಕ್ಷ್ಮೀಗೆ ಪೊಲೀಸ್ ಇಲಾಖೆಯಲ್ಲಿದ್ದ ಇನ್ನೊಬ್ಬ ಅಧಿಕಾರಿ ಜತೆಗಿನ ಸ್ನೇಹದ ವಿಚಾರವಾಗಿ ಸಹೋದರಿ ಜತೆ ಕಿತ್ತಾಟವಾಗಿತ್ತು. ಇದೇ ಅವರ ಸಾವಿಗೆ ಕಾರಣವಾಯ್ತು ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.


ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ ಪೆಕ್ಟ್ ಹುದ್ದೆಯಲ್ಲಿದ್ದ ಪುರುಷ ಅಧಿಕಾರಿ ಜತೆಗೆ ಲಕ್ಷ್ಮೀಗೆ ಸ್ನೇಹ ಸಲುಗೆಯಿತ್ತು. ಇದೇ ವಿಚಾರಕ್ಕೆ ಅವರ ಸಹೋದರಿ ಅವರ ಜತೆ ಕಿತ್ತಾಡಿದ್ದರು. ಈ ಗಲಾಟೆಯ ಬಳಿಕ ಆ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿತ್ತು ಎನ್ನಲಾಗಿದೆ. ಈ ಎಲ್ಲಾ ಘಟನೆಗಳು ಆಕೆಗೆ ತನ್ನನ್ನು ನಂಬಿದವರೇ ವಂಚನೆ ಮಾಡುತ್ತಿದ್ದಾರೆ ಎಂಬ ಬೇಸರ ಕಾಡುತ್ತಿತ್ತು ಎಂದು ಖಾಸಗಿ ವಾಹಿನಿ ವರದಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments