Webdunia - Bharat's app for daily news and videos

Install App

ರೆಬಲ್ ಸ್ಟಾರ್ ಅಂಬರೀಶ್, ಸಚಿವ ಡಿ.ಸಿ.ತಮ್ಮಣ್ಣ ಮತದಾನ

Webdunia
ಶನಿವಾರ, 3 ನವೆಂಬರ್ 2018 (15:32 IST)
ಮಂಡ್ಯ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ರೆಬಲ್ ಸ್ಟಾರ್ ಅಂಬರೀಶ್, ಸಚಿವ ಡಿಸಿ ತಮ್ಮಣ್ಣ ಮತದಾನ ಮಾಡಿದರು.

ಸಾರಿಗೆ ಸಚಿವ ತಮ್ಮಣ್ಣ ಅವ್ರೊಂದಿಗೆ ಆಗಮಿಸಿ ನಟ ಅಂಬರೀಶ್ ತಮ್ಮ ಮತಚಲಾಯಿಸಿದರು. ಸ್ವಗ್ರಾಮ ದೊಡ್ಡರಸಿನಕೆರೆಯಲ್ಲಿ ಅಂಬಿ ಮತದಾನ ಮಾಡಿದರು.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡರಸಿನಕೆರೆಯ ಮತಗಟ್ಟೆ ಸಂಖ್ಯೆ 164ರಲ್ಲಿ ಅಂಬರೀಶ್ ಮತದಾನ ಮಾಡಿದರು. ಇದೇ ಗ್ರಾಮದ ಮತಗಟ್ಟೆ ಸಂಖ್ಯೆ 166ರಲ್ಲಿ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಮತಚಲಾವಣೆ ಮಾಡಿದರು.

ದೊಡ್ಡರಸಿನಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಬರೀಶ್ ಹಾಗೂ ಸಚಿವ ಡಿ.ಸಿ ತಮ್ಮಣ್ಣ ಮತಚಲಾವಣೆ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments