ಸಚಿವ ಸ್ಥಾನ ಸ್ವೀಕರಿಸಿ 4 ದಿಗಳಾದರೂ ಪಕ್ಷೇತರ ಶಾಸಕರಿಗಿಲ್ಲ ಖಾತೆ

Webdunia
ಮಂಗಳವಾರ, 18 ಜೂನ್ 2019 (11:58 IST)
ಬೆಂಗಳೂರು : ಪಕ್ಷೇತರ ಶಾಸಕರು ಸಚಿವ ಸ್ಥಾನ ಸ್ವೀಕರಿಸಿ 4 ದಿಗಳಾದರೂ ಅವರಿಗೆ ಖಾತೆ ಫೈನಲ್ ಆಗಿಲ್ಲ ಎಂಬ ವಿಚಾರ ತಿಳಿದುಬಂದಿದೆ.




ಪಕ್ಷೇತರ ಶಾಸಕರಾದ ಆರ್. ಶಂಕರ್ ಮತ್ತು ಹೆಚ್. ನಾಗೇಶ್ ಅವರಿಗೆ ಸಚಿವ ಸ್ಥಾನ ನೀಡಿದ್ದ ಹಿನ್ನಲೆಯಲ್ಲಿ ಜೂನ್ 14 ರಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ ಅವರು ಪ್ರಮಾಣ ವಚನ ಸ್ವೀಕರಿಸಿ 4 ದಿಗಳಾದರೂ ಸಚಿವರಿಗೆ ಖಾತೆ ಹಂಚಿಕೆ ಮಾಡಿಲ್ಲ ಎನ್ನಲಾಗಿದೆ.


ಅನೌಪಚಾರಿಕವಾಗಿ ಖಾತೆಗಳ ಬಗ್ಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚರ್ಚೆ ನಡೆಸಿದ್ದು, ಇನ್ನೆರಡು ದಿನಗಳಲ್ಲಿ ಖಾತೆ ಫೈನಲ್ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ಮುಂದಿನ ಸುದ್ದಿ
Show comments