ವೀಕೆಂಡ್ ಕರ್ಫ್ಯೂ ಒಂದು ಹೊಣೆಗಾರಿಕೆಯನ್ನಾಗಿ ಸ್ವೀಕರಿಸಿ:ಆರಗ ಜ್ಞಾನೇಂದ್ರ

Webdunia
ಶುಕ್ರವಾರ, 21 ಜನವರಿ 2022 (21:27 IST)
ಜನರ ಅನುಕೂಲಕ್ಕಾಗಿ ವೀಕೆಂಡ್ ಕರ್ಫ್ಯೂ ವಾಪಸ್ ಪಡೆಯಬೇಕು, ಈ ವೇಳೆ ಮಾರ್ಗಸೂಚಿಯಲ್ಲಿ ಮೈಮರೆತು ಪರಿಸ್ಥಿತಿ ಕಡಿಮೆ ಆದರೆ ಲಾಕ್ ಡೌನ್ ಕೂಡ ಜಾರಿ ಮಾಡುವ ನಿರ್ಧಾರ ಸರ್ಕಾರಕ್ಕೆ ಬರುತ್ತದೆ ಎಂದುಗೃಹ ಸಚಿವ ಆರಗೇಂದ್ರ ಎಚ್ಚರಿಕೆ ಸೂಚನೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವೀಂಡ್ ಕರ್ಫ್ಯೂ ರದ್ದುಗೊಳಿಸಿ ಸರ್ಕಾರ ತೆಗೆದುಕೊಳ್ಳುವ ನಿರ್ಧಾರದಿಂದ ಜನರ ಹೊಣೆಗಾರಿಕೆ ಹೆಚ್ಚಿದೆ.
ಜನರು ಕೋವಿಡ್ ಮಾರ್ಗಸೂಚಿ ಪಾಲಿಸಿ ಸಹಕಾರಿ. ನಮ್ಮ ಪ್ರಾಣ, ನಮ್ಮ ಆರೋಗ್ಯ, ನಮ್ಮ ಕೈಯಲ್ಲಿ ಜವಾಬ್ದಾರಿ ವಹಿಸಬೇಕು. ಜನರು ಹೇಗೆ ಬೇಕೋ ಹಾಗೆ ವರ್ತಿಸಿದರೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾದರೆ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎಂದು ಸೂಚನೆ ನೀಡಲಾಗಿದೆ.
ವೀಕೆಂಡ್ ಕರ್ಫ್ಯೂನಿಂದ ಬೀದಿ ಬದಿ ವ್ಯಾಪಾರಿಗಳು, ಆಟೋ, ಹೂವಿನ ವ್ಯಾಪಾರಿಗಳು, ಸಾಮಾನ್ಯ ಬಡವರಿಗೆ ತೊಂದರೆ ಉಂಟಾಗಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ತೆಗೆದು ಹಾಕಲಾಗಿದೆ.
ಇಲ್ಲ ವೀಕೆಂಡ್ ಕರ್ಫ್ಯೂ ಒಂದು ಹೊಣೆಗಾರಿಕೆಯನ್ನಾಗಿ, ಮಾನಸಿಕವಾಗಿ ಜನರು ಸ್ವೀಕಾರ ಮಾಡಿದ್ದಾರೆ. ಆ ಮಾರ್ಗಸೂಚಿ ಪಾಲನೆ ಎಂದು ನಾವು ಈ ನಿರ್ಧಾರ ಕೈಗೊಂಡಿದ್ದೇವೆ, ಜನರು ಸಹಕಾರ ಎಂದು ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ವೀರೇಶ್ ಪ್ರಕರಣಕ್ಕೆ ಟ್ವಿಸ್ಟ್

ಮುಂದಿನ ಸುದ್ದಿ
Show comments