ದಾಖಲೆ ಸೃಷ್ಟಿಸಿದ ರೈಲ್ವೆ ಇಲಾಖೆ

Webdunia
ಬುಧವಾರ, 12 ಏಪ್ರಿಲ್ 2023 (14:58 IST)
ನೈರುತ್ಯ ರೈಲ್ವೆಯು ದಾಖಲೆ ಪ್ಯಾಸೆಂಜರ್‌- ಆದಾಯ ಮತ್ತು ವಲಯಗಳ  ಸಮಯಪಾಲನೆಯಲ್ಲಿ 3ನೇ ಸ್ಥಾನ ಪಡೆದಿದೆ.ನೈರುತ್ಯ ರೈಲ್ವೆಯು ಪ್ಯಾಸೆಂಜರ್‌ ಆದಾಯದಲ್ಲಿ ರೂ. 2,755 ಕೋಟಿ ದಾಖಲೆಯಾಗಿದೆ.2022-23ರ ಆರ್ಥಿಕ ವರ್ಷದಲ್ಲಿ 116 ರೈಲುಗಳ ವೇಗವನ್ನು ಹೆಚ್ಚಿಸಲಾಗಿದೆ.ಭಾರತೀಯ ರೈಲ್ವೆಯ ಎಲ್ಲಾ ವಲಯಗಳ ಪೈಕಿ ನೈರುತ್ಯ ರೈಲ್ವೆಯು ಸಮಯಪಾನೆಯಲ್ಲಿ 93.12ರಷ್ಟು ಪಡೆದು 3ನೇ ಸ್ಥಾನ ರೈಲ್ವೆ ಇಲಾಖೆ ಗಳಿಸಿದೆ.
 
ಭಾರತೀಯ ರೈಲ್ವೆಯ ಎಲ್ಲಾ ವಲಯಗಳ ಪೈಕಿ ನೈರುತ್ಯ ರೈಲ್ವೆಯು ಸಮಯಪಾನೆಯಲ್ಲಿ 93.12ರಷ್ಟು ಪಡೆದು 3ನೇ ಸ್ಥಾನದಲ್ಲಿದೆ.ಪ್ರಯಾಣಿಕರಿಗೆ ಹೆಚ್ಚಿನ ರೈಲು ಸೇವೆ ಒದಗಿಸುವ ಉದ್ದೇಶದಿಂದ  ಹಲವಾರು ಕ್ರಮಗಳನ್ನು ಕೈಗೊಂಡಿದೆ.ಸಮಯ ಪಾಲನೆಯಲ್ಲಿ ಅತ್ಯುತ್ತಮ ಸಾಧನೆ ಇದೆ.2022-23ರ ಆರ್ಥಿಕ ವರ್ಷದ ಅವಧಿಯಲ್ಲಿ 116 ರೈಲುಗಳ ವೇಗ ಹೆಚ್ಚಳವಾಗಿದೆ. 2,816 ನಿಮಿಷಗಳ ಸಮಯ ಉಳಿತಾಯವಾಗಲಿದೆ.ಮಾಲಿನ್ಯ ಕಡಿಮೆಗೊಳಿಸಲು ಮತ್ತು ಡೀಸೆಲ್ ಉಳಿಸಲು 24 ರೈಲುಗಳನ್ನು ವಿದ್ಯುತ್‌ಗೆ ವರ್ಗಾವಣೆಯಾಗಲಿದೆ.ರಜೆ ಮತ್ತು ಹಬ್ಬದ ಸಮಯದಲ್ಲಿ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ 291 ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.ಪ್ರಯಾಣಿಕರ ಅನುಕೂಲಕ್ಕಾಗಿ 253 ಬೋಗಿಗಳ ಹೆಚ್ಚಳ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್‌, ಕಂಡಕ್ಟರ್‌ ನಿಧನ

ದಿತ್ವಾ ಚಂಡಮಾರುತ ಪರಿಣಾಮ, ಶ್ರೀಲಂಕಾದ 764 ಧಾರ್ಮಿಕ ಸ್ಥಳಗಳಿಗೆ ಹಾನಿ

ಸೋನಿಯಾ ಗಾಂಧಿಗೆ ಪೌರತ್ವ ಸಿಗುವ ಮೊದಲು ವೋಟ್ ಹಾಕಿದ್ದಕ್ಕೆ ಕೋರ್ಟ್ ನೋಟಿಸ್

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments