Select Your Language

Notifications

webdunia
webdunia
webdunia
webdunia

ಆರೋಗ್ಯ ಇಲಾಖೆಯಲ್ಲಿ 800 ತಂತ್ರಜ್ಞರ ನೇಮಕ

ದಿನೇಶ್ ಗುಂಡೂರಾವ್

geetha

bangalore , ಗುರುವಾರ, 8 ಫೆಬ್ರವರಿ 2024 (18:22 IST)
ಬೆಂಗಳೂರು-ಆರೋಗ್ಯ ಇಲಾಖೆಯಲ್ಲಿ ಶೀಘ್ರವೇ 800 ತಂತ್ರಜ್ಞರು, ಶುಶ್ರೂಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವ ದಿನೇಶ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಸಚಿವರು, ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಹೆಚ್ಚಾಗಿದ್ದು, ಸದ್ಯದಲ್ಲಿಯೇ 800 ತಂತ್ರಜ್ಞರು, ಶುಶ್ರೂಷಕರನ್ನು ನೇಮಕ ಮಾಡಿಕೊಳ್ಳಲಾಗುವುದು .ಕೆಪಿಎಂಎ ಕಾಯ್ದೆ ಪ್ರಕಾರ ಖಾಸಗಿ ಆಸ್ಪತ್ರೆಗಳ ಚಿಕಿತ್ಸೆಗಳಿಗೆ ಸರ್ಕಾರ ಇಂತಿಷ್ಟು ದರ ನಿಗದಿಗೊಳಿಸಿದೆ.

ಆದರೆ ಬಹುತೇಕ ಆಸ್ಪತ್ರೆಗಳಲ್ಲಿ ಎಲ್ಲರಿಗೂ ಕಾಣುವಂತೆ ಬೋರ್ಡ್‌ ಹಾಕಿಲ್ಲ. ರೋಗಿಗಳು ಚಿಕಿತ್ಸೆಗಾಗಿ ದಾಖಲಾದ ಸಂದರ್ಭದಲ್ಲಿ ಅವರ ಮೊಬೈಲ್‌ಗೆ ಚಿಕಿತ್ಸಾ ವೆಚ್ಚಕ್ಕೆ ಸಂಬಂಧಿಸಿದ ಮಾಹಿತಿ ಹೋಗುವಂತೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ
 

Share this Story:

Follow Webdunia kannada

ಮುಂದಿನ ಸುದ್ದಿ

ಫುಲ್ ರಷ್ ಆದ ಬಸ್ಸು, ಕಿಟಕಿಗಾಗಿ ಮಹಿಳೆಯರ ಫೈಟ್..!