Select Your Language

Notifications

webdunia
webdunia
webdunia
webdunia

ಭಾರತೀಯ ಸೇನೆಗೆ ನೇಮಕಾತಿ ರ್ಯಾಲಿ

ಭಾರತೀಯ ಸೇನೆಗೆ ನೇಮಕಾತಿ ರ್ಯಾಲಿ
ಚಿತ್ರದುರ್ಗ , ಸೋಮವಾರ, 31 ಆಗಸ್ಟ್ 2020 (17:41 IST)
ಭಾರತೀಯ ಸೇನೆಗೆ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಮತ್ತು ಚಿತ್ರದುರ್ಗ ಈ ಜಿಲ್ಲೆಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಗಾಗಿ ಸೆಪ್ಟೆಂಬರ್ 19 ರಿಂದ 2021 ರ ಮಾರ್ಚ್ 31 ರವರೆಗೆ  ನೇಮಕಾತಿ ರ್ಯಾಲಿ ಆಯೋಜಿಸಲಾಗಿದೆ.

 ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಕಾರಣದಿಂದ ಸರ್ಕಾರದ ಮಾರ್ಗಸೂಚಿಯಂತೆ ನೇಮಕಾತಿ ರ್ಯಾಲಿ ನಡೆಯುವ ದಿನಾಂಕ ಹಾಗೂ ಸ್ಥಳವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು.
 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಚಿತ್ರದುರ್ಗ, ದೂರವಾಣಿ ಸಂಖ್ಯೆ 08194-230485, 7022459064, 9945587060 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ  ತಿಳಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತದೆ- ಗೃಹ ಸಚಿವ ಬೊಮ್ಮಾಯಿ