Webdunia - Bharat's app for daily news and videos

Install App

ಹಿಜಾಬ್ ಗದ್ದಲದ ನಡುವೆಯೇ ಇಂದು ನೇಮಕಾತಿ ಪರೀಕ್ಷೆ

Webdunia
ಶನಿವಾರ, 28 ಅಕ್ಟೋಬರ್ 2023 (15:00 IST)
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗಿದೆ.ಇಂದು ಮತ್ತು ನಾಳೆ ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ಪರೀಕ್ಷೆಗಳು ನಡೆಯಲಿದೆ.

ಪರೀಕ್ಷೆಗಳಿಗೆ ಹಿಜಾಬ್ ಧರಿಸಿ ಅಭ್ಯರ್ಥಿಗಳು ಹಾಜರಾಗಲು ಅವಕಾಶ ನೀಡಲಾಗಿದೆ.ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈಗಾಗಲೇ ಸುತ್ತೋಲೆ ಹೊರಡಿಸಿ ಮಾಹಿತಿ  ನೀಡಿದೆ.
 
KEA ನಿರ್ಧಾರ ಈಗ ತೀವ್ರ ವಿರೋಧಕ್ಕೆ ಕಾರಣವಾಗಿದೆ.ಹಿಂದೂಪರ ಸಂಘಟನೆಗಳಿಂದ ಹಿಜಾಬ್‌ಗೆ ವಿರೋಧ ನಡುವೆಯೇ ಇಂದು ಪರೀಕ್ಷೆ ನಡೆಯಲಿದೆ.ಪರೀಕ್ಷೆಗೆ ಅಭ್ಯರ್ಥಿಗಳು ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಿರಬೇಕು.ಮಹಿಳಾ ಸಿಬ್ಬಂದಿಯಿಂದ ಅಭ್ಯರ್ಥಿಗಳ ತಪಾಸಣೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಾಹಿತಿ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ramalinga Reddy: ಬಿಜೆಪಿಯವರ ಮೇಲೆ ಯಾಕೆ ಐಟಿ, ಇಡಿ ದಾಳಿ ಆಗಲ್ಲ: ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments