Select Your Language

Notifications

webdunia
webdunia
webdunia
Wednesday, 9 April 2025
webdunia

ಅಕ್ಕದ ತಮಿಳುನಾಡಿಗೆ ರೆಡ್ ಅಲಟ್೯

ಅಕ್ಕದ ತಮಿಳುನಾಡಿಗೆ ರೆಡ್ ಅಲಟ್೯
bangalore , ಶುಕ್ರವಾರ, 26 ನವೆಂಬರ್ 2021 (22:07 IST)
ಬೆಂಗಳೂರು: ಅಕ್ಕದ ತಮಿಳುನಾಡಿಗೆ ರೆಡ್ ಅಲಟ್೯ ನೀಡಲಾಗಿದ್ದು, ರಾಜ್ಯದ ಬೆಂಗಳೂರು ಸೇರಿ ಗಡಿ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೈಕ್ಲೋನ್​​ನಿಂದಾಗಿ ಭಾನುವಾರ ದಿಂದ  ಮೂರು ದಿನ ಮತ್ತೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು,  ಬೆಂಗಳೂರಿನ ಸುತ್ತಮುತ್ತ ಭಾರಿ ಮಳೆಯಾಗಲಿದೆ ಎನ್ನಲಾಗಿದೆ.
ಕಳೆದರೆಡು ದಿನಗಳಿಂದ ಕೊಂಚ ಮಟ್ಟಿಗೆ ಬಿಡುವು ಕೊಟ್ಟಿದ್ದ ಮಳೆರಾಯ, ಮೂರು ದಿನಗಳ ಕಾಲ ಮತ್ತೆ ಅಬ್ಬರಿಸುವ ಸಾಧ್ಯತೆ ಇದೆ ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಸೇರಿ ಇತರೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ
ರಾಜ್ಯಕ್ಕೆ ಚಂಡಮಾರುತ ಅಪ್ಪಳಿಸಲಿದೆ ಎಂದು ಈಗಾಗಲೇ ರಾಜ್ಯ ಸರ್ಕಾರ ಆಡಳಿತ ವರ್ಗಕ್ಕೆ ಮಾಹಿತಿ ರವಾನಿಸಿದ್ದು, ಕೇಂದ್ರ ಸ್ಥಾನದಲ್ಲಿಯೇ ಅಧಿಕಾರಿಗಳು ಇರಬೇಕು ಎಂದು ಸೂಚನೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಗರದಲ್ಲಿ ಶುಕ್ರವಾರ ಸ್ಫೋಟದ ಸದ್ದಿನೊಂದಿಗೆ ಭೂಕಂಪನದ ಅನುಭವ