Daily Horoscope
✕

6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್: ಮುಳುಗುತ್ತಿದೆ ಕರ್ನಾಟಕ

Webdunia
ಬುಧವಾರ, 14 ಆಗಸ್ಟ್ 2019 (16:43 IST)
ಭಾರೀ ಮಳೆಯಿಂದಾಗಿ ರಾಜ್ಯದ ಬಹುತೇಕ ಜಿಲ್ಲೆಗಳು ಜಲಾವೃತಗೊಳ್ಳುತ್ತಿವೆ.

ಕೆಲವು ಸಮಯ ಕಡಿಮೆ ಯಾದಂತೆ ಕಂಡು ಬಂದ ಮಳೆರಾಯ ಮತ್ತೆ ತನ್ನ ಆರ್ಭಟ ಮುಂದುವರಿಸಿದ್ದಾನೆ. ಇದರಿಂದಾಗಿ ಬಹುತೇಕ ಪ್ರದೇಶಗಳಲ್ಲಿನ ನೂರಾರು ಮನೆಗಳು ಜಲಾವೃತಗೊಂಡಿವೆ. ಮಣ್ಣು ಕುಸಿದು ರಸ್ತೆ ಸಂಚಾರ ಸ್ಥಗಿತಗೊಂಡಿದ್ದರೆ, ಸೇತುವೆಗಳು ಮುಳುಗಡೆಯಾಗಿ ಸಂಚಾರ ಬಂದ್ ಆಗಿವೆ.

6 ಜಿಲ್ಲೆಗಳಲ್ಲಿ ಮುಂಜಾಗೃತ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

 ಉತ್ತರ ಕರ್ನಾಟಕ ಪ್ರದೇಶ ಈಗಾಗಲೇ ಮಹಾ ಮಳೆ ಹಾಗೂ ಪ್ರವಾಹ ಪರಿಸ್ಥಿತಿಗೆ ನಲುಗಿದೆ. ಈಗ ಕರಾವಳಿ ಪ್ರದೇಶದಲ್ಲಿ ಆತಂಕ ಮನೆ ಮಾಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments