Select Your Language

Notifications

webdunia
webdunia
webdunia
webdunia

ರಾಜ್ಯದ ಈ ಜಿಲ್ಲೆಯಲ್ಲಿ ರೆಡ್ ಅಲರ್ಟ್

ಭಾರೀ ಮಳೆ
ಬಾಗಲಕೋಟೆ , ಬುಧವಾರ, 14 ಅಕ್ಟೋಬರ್ 2020 (15:09 IST)
ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ರಾಜ್ಯದ ಈ ಜಿಲ್ಲೆಯನ್ನು ರೆಡ್ ಅಲರ್ಟ್ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ.

ಬಾಗಲಕೋಟೆ ಜಿಲ್ಲೆ ರೆಡ್ ಅಲರ್ಟ್ ಪಟ್ಟಿಗೆ ಸೇರ್ಪಡೆಗೊಂಡಿದ್ದು, ಅಕ್ಟೋಬರ ರವರೆಗೆ ಐಸೋಲೆಟೆಡ್ ಸ್ಥಳಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವದರಿಂದ ಬಾಗಲಕೋಟೆ ಜಿಲ್ಲೆಯ ಮೇಲೆ‌‌ ಪರಿಣಾಮ ಬೀರಲಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಜಿಲ್ಲಾ ಮತ್ತು ತಾಲೂಕ ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳು ಕೇಂದ್ರ‌ಸ್ಥಾನದಲ್ಲಿದ್ದು, ಎಲ್ಲ‌ ರೀತಿಯ ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ನದಿ ದಡದಲ್ಲಿರುವ ಹಾಗೂ ಮಣ್ಣಿನ ಮನೆಯಲ್ಲಿ ವಾಸಮಾಡುವ ಸಾರ್ವಜನಿಕರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮನವಿ ಮಾಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮಪ್ಪನ ಮನೆ ಆಸ್ತಿ ಕೇಳ್ತಿಲ್ಲ ಎಂದ ಸ್ವಾಮೀಜಿ