Webdunia - Bharat's app for daily news and videos

Install App

ಗಣಿರೆಡ್ಡಿ ಸಿಸಿಬಿಯಿಂದ ಬಂಧನ

Webdunia
ಭಾನುವಾರ, 11 ನವೆಂಬರ್ 2018 (19:13 IST)
ಗಣಿಧಣಿ ಹಾಗೂ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಆಂಬಿಡೆಂಟ್ ಕಂಪನಿಯ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ  ಮಧ್ಯರಾತ್ರಿವರೆಗೆ ವಿಚಾರಣೆಗೆ ಒಳಪಡಿಸಲಾಗಿತ್ತು.  ಇಂದು ಬೆಳಿಗ್ಗೆ 9 ರಿಂದ ವಿಚಾರಣೆ ಮುಂದುವರೆಸಿದ್ದ ಡಿಸಿಪಿ ಗಿರೀಶ್ ನೇತೃತ್ವದ ತನಿಖಾಧಿಕಾರಿಗಳ ತಂಡ, ಡೀಲ್ ಪ್ರಕರಣದ ಪೂರಕ ದಾಖಲೆಗಳು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ರೆಡ್ಡಿ ಅವರನ್ನು ಬಂಧಿಸಿದರು.

 ಶೀಘ್ರವೇ ನ್ಯಾಯಲಯಕ್ಕೆ ಹಾಜರು ಪಡಿಸಲಾಗುವುದು ಎಂದು ಸಿಸಿಬಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ
ಆಂಬಿಡೆಂಟ್ ಕಂಪನಿಯ ಡೀಲ್ ಪ್ರಕರಣ ಸಂಬಂಧ ರೆಡ್ಡಿಯಿಂದ ಹೇಳಿಕೆ ಪಡೆಯಲಾಗಿತ್ತು. ವಿಚಾರಣೆ ವೇಳೆ ರೆಡ್ಡಿ ಆರೋಪಿ ಫರೀದ್ ಅವರನ್ನು ಕಳೆದ ಜನವರಿಯಲ್ಲಿ ನನಗೆ ಪರಿಚಯ ಮಾಡಿಸಲಾಯಿತು. ವೇಳೆ ಅವರು ನನ್ನೊಂದಿಗೆ ಪೋಟೋ ತೆಗೆಸಿಕೊಂಡಿದ್ದರು. ಅದಾದ ನಂತರ ಭೇಟಿಯಾಗಿರಲಿಲ್ಲ. ವ್ಯಕ್ತಿಗತವಾಗಲಿ ವ್ಯವಹಾರ ಇಟ್ಟುಕೊಂಡಿರಲಿಲ್ಲವೆಂದು ಹೇಳಿಕೆ ನೀಡಿದ್ದರು ಎನ್ನಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments