ರಾಜಕೀಯ ಸ್ವಾರ್ಥ, ಮುಖ್ಯಮಂತ್ರಿಯಾಗುವ ಆಸೆಯಿಂದ ಸಿದ್ದರಾಮಯ್ಯ ಬಳ್ಳಾರಿಗೆ ಪಾದಯಾತ್ರೆ ಮಾಡಿ ಅಧಿಕಾರ ಪಡೆದರು. ಅವರಿಗೂ ಗೊತ್ತು, ನಾನು ಏನೂ ತಪ್ಪು ಮಾಡಿಲ್ಲ ಎಂದು. ನಾನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ತಲೆಬಾಗಲಿಲ್ಲ ಎಂಬ ಕಾರಣಕ್ಕೆ ಜೈಲಿಗೆ ಹೋಗಬೇಕಾಯಿತು ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಕೊಪ್ಪಳದ ಪ್ರತಿಕ್ರಿಯೆ ನೀಡಿದ್ದಾರೆ.