Webdunia - Bharat's app for daily news and videos

Install App

14ನೇ ದಿನದ ಎನ್.ಪಿ.ಎಸ್ ನೌಕರರ ಪ್ರತಿಭಟನೆಯಲ್ಲಿ ರೆಡ್ಡಿ ಭಾಗಿ

Webdunia
ಭಾನುವಾರ, 1 ಜನವರಿ 2023 (19:32 IST)
ಯಾವತ್ತಿದ್ದರೂ ಅಧಿಕಾರಕ್ಕೆ ಬರಬೇಕು, ಸೇವೆ ಮಾಡಬೇಕು ಅನ್ನೋ ವಿಶ್ವಾಸದಲ್ಲೇ ನಾನೊಂದು ದೊಡ್ಡ ಹೆಜ್ಜೆ ಇಟ್ಟಿದ್ದೇನೆ. ಇನ್ನೂ 15 ದಿನಗಳಲ್ಲಿ ನನ್ನ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಹೇಳಿದ್ದಾರೆ. ಇಲ್ಲಿನ ಫ್ರೀಡಂ ಪಾರ್ಕ್ನಲ್ಲಿ ಎನ್ಪಿಎಸ್ ವಿರೋಧಿಸಿ ನಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದ್ದಾರೆ. ಎಲ್ಲರೂ ಹೊಸ ವರ್ಷದ ಸಂಭ್ರಮ ಮಾಡುತ್ತಿದ್ದರೆ, ನೀವು ನಿಮ್ಮ ಕುಟುಂಬದ ಭವಿಷ್ಯಕ್ಕಾಗಿ ಹೋರಾಟ ಮಾಡುತ್ತಿದ್ದೀರಿ ಎನ್ನುವುದನ್ನು ತಿಳಿದೇ ನಾನಿಲ್ಲಿಗೆ ಬಂದಿದ್ದೇನೆ. ಸರ್ಕಾರಿ ನೌಕರರ ಪರಿಸ್ಥಿತಿ ನನಗೂ ಗೊತ್ತು. ನನ್ನ ತಂದೆ ಕೂಡ ಪೊಲೀಸ್ ಇಲಾಖೆಯಲ್ಲಿದ್ದು ನಿವೃತ್ತರಾಗಿದ್ದರು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments