Webdunia - Bharat's app for daily news and videos

Install App

ತಗ್ಗಿದ ಮಳೆ, ಹೆಚ್ಚಿದ ಚಳಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Webdunia
ಶುಕ್ರವಾರ, 24 ಡಿಸೆಂಬರ್ 2021 (20:51 IST)
ಬೆಂಗಳೂರು, ಮಲೆನಾಡು ಸೇರಿದಂತೆ ಕರ್ನಾಟಕದ ಜಿಲ್ಲೆಗಳಲ್ಲಿ ಇನ್ನೂ 3 ದಿನ ಚಳಿ ಹೆಚ್ಚಾಗಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.
ಕರ್ನಾಟಕದಲ್ಲಿ ಮಳೆ ಕೊಂಚ ಕಡಿಮೆ, ಏಳು ತಿಂಗಳ ಮಳೆ ಸುರಿದ ಕಾರಣ ಭದ್ರಾ, ಕೆಆರ್‌ಎಸ್ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ.
ಬೆಂಗಳೂರು, ಮಲೆನಾಡು ಸೇರಿದಂತೆ ಕರ್ನಾಟಕದ ಜಿಲ್ಲೆಗಳಲ್ಲಿ ಇನ್ನೂ 3 ದಿನ ಚಳಿ ಹೆಚ್ಚಾಗಲಿದೆ. ಮಳೆ ಕಡಿಮೆಯಾಗುತ್ತಿದೆ ಡ್ಯಾಂಗಳ ನೀರಿನ ಹರಿವು ಕೂಡ ಕಡಿಮೆಯಾಗಿದೆ. ತುಂಗಾಭದ್ರಾ ಶೇ. 98.52, ಕಬಿನಿ ಜಲಾಶಯದಲ್ಲಿ ಶೇ. 98, ಮಲಪ್ರಭಾ ಶೇ. 89, ಘಟಪ್ರಭಾ ಶೇ. 85, ಲಿಂಗನಮಕ್ಕಿ ಶೇ. 80, ಹಾರಂಗಿ ಶೇ. 80, ಆಲಮಟ್ಟಿ ಡ್ಯಾಂ ಶೇ. 93ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.
ಕೆಆರ್ಎಸ್ ಜಲಾಶಯ
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.80 ಅಡಿ
ಗರಿಷ್ಠ ಸಾಮರ್ಥ್ಯ- 49.31 ಟಿಎಂಸಿ
ಇಂದಿನ ಒಳಹರಿವು- 2844 ಕ್ಯೂಸೆಕ್ಸ್
ಇಂದಿನ ಹೊರಹರಿವು- 4913 ಕ್ಯೂಸೆಕ್ಸ್
ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 16.91 ಟಿಎಂಸಿ
ಇಂದಿನ ಒಳಹರಿವು- 172 ಕ್ಯೂಸೆಕ್ಸ್
ಇಂದಿನ ಹೊರಹರಿವು- 801 ಕ್ಯೂಸೆಕ್ಸ್
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ-871.42 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 6.61 ಟಿಎಂಸಿ
ಇಂದಿನ ಒಳಹರಿವು- 556 ಕ್ಯೂಸೆಕ್ಸ್
ಇಂದಿನ ಹೊರಹರಿವು- 50 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 890.58 ಮೀಟರ್
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 27.48 ಟಿಎಂಸಿ
ಇಂದಿನ ಒಳಹರಿವು- 488 ಕ್ಯೂಸೆಕ್ಸ್​​
ಇಂದಿನ ಹೊರಹರಿವು- 2350 ಕ್ಯೂಸೆಕ್ಸ್​
ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 696.13 ಮೀಟರ್
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.16 ಟಿಎಂಸಿ
ಇಂದಿನ ಒಳಹರಿವು- 705 ಕ್ಯೂಸೆಕ್ಸ್​
ಇಂದಿನ ಹೊರಹರಿವು- 700 ಕ್ಯೂಸೆಕ್ಸ್​​
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ- 554.4 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 121.23 ಟಿಎಂಸಿ
ಇಂದಿನ ಒಳಹರಿವು- 1435 ಕ್ಯೂಸೆಕ್ಸ್​
ಇಂದಿನ ಹೊರಹರಿವು- 6645 ಕ್ಯೂಸೆಕ್ಸ್
ಸೂಪಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 102.57 ಟಿಎಂಸಿ
ಇಂದಿನ ಒಳಹರಿವು- 9 ಕ್ಯೂಸೆಕ್ಸ್​
ಇಂದಿನ ಹೊರಹರಿವು- 4681 ಕ್ಯೂಸೆಕ್ಸ್​​
ತುಂಗಾಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 497.71 ಮೀಟರ್
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 98.32 ಟಿಎಂಸಿ
ಇಂದಿನ ಒಳಹರಿವು- 2969 ಕ್ಯೂಸೆಕ್ಸ್​
ಇಂದಿನ ಹೊರಹರಿವು- 7422 ಕ್ಯೂಸೆಕ್ಸ್​
ಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.54 ಟಿಎಂಸಿ
ಇಂದಿನ ಒಳಹರಿವು- 1057 ಕ್ಯೂಸೆಕ್ಸ್
ಇಂದಿನ ಹೊರಹರಿವು- 1057 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ನೀರಿನ ಮಟ್ಟ- 633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 33.29 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 2369 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 42.24 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು- 5431 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 519.60 ಮೀಟರ್
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 114.57 ಟಿಎಂಸಿ
ಇಂದಿನ ಒಳಹರಿವು- 580 ಕ್ಯೂಸೆಕ್ಸ್
ಇಂದಿನ ಹೊರಹರಿವು- 580 ಕ್ಯೂಸೆಕ್ಸ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments