Select Your Language

Notifications

webdunia
webdunia
webdunia
webdunia

ಮಾರಕಾಸ್ತ್ರ ಹಿಡಿದು ಪುಡಿರೌಡಿಯ ರೀಲ್ಸ್‌

ಸಿಸಿಬಿ ಪೊಲೀಸರು

geetha

bangalore , ಭಾನುವಾರ, 21 ಜನವರಿ 2024 (19:44 IST)
ಬೆಂಗಳೂರು :  ಅದನ್ನು ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್‌ ಸೃಷ್ಟಿಸಿ ಹರಿಬಿಟ್ಟು ಜನರಲ್ಲಿ ಆತಂಕ ಸೃಷ್ಟಿಸಿದ್ದ ಪುಡಿರೌಡಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಶಾಂಕ್‌ (26) ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಏಳು ವಿವಿಧ ಪ್ರಕರಣಗಳು ದಾಖಲಾಗಿವೆ. 
 
2015 ರಲ್ಲಿ ಹುಳಿಮಾವು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣ, 2019 ರಲ್ಲಿ ಬನ್ನೇರುಘಟ್ಟ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣ, ಅಲ್ಲದೇ ರಾಜಾಜಿ ನಗರ, ತಿಲಕ್‌ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣ, ಅತ್ತಿಬೆಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಮತ್ತು ಅಪಹರಣ ಯತ್ನ ಮತ್ತು ಪುಟ್ಟೇನಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಹಲ್ಲೆ ಪ್ರಕರಣ ಸೇರಿದಂತೆ ಏಳು ಪ್ರಕರಣಗಳು ಈತನ ವಿರುದ್ದ ದಾಖಲಾಗಿರುವುದು ವಿಚಾರಣೆಯ ವೇಳೆ ಬಯಲಾಗಿವೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮಣಿಪುರ ನಿರ್ಮಾಣ ದಿನದ ಅಂಗವಾಗಿ ಮೋದಿ , ಖರ್ಗೆ ಶುಭಹಾರೈಕೆ