ಕರ್ನಾಟಕ ಸರ್ಕಾರದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ನೋಂದಣಿಗೆ 18 ರಿಂದ ಚಾಲನೆ ನೀಡಲಾಗುತ್ತೆ.ಫಲಾನುಭವಿಗಳು ಸೇವಾ ಸಿಂಧು ರ್ಫೋಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.https://sevasindhugs.karnataka.gov.in ಲಿಂಕ್ ಬಳಸಿ ನೋಂದಣಿ ಮಾಡಿಕೊಳ್ಳಬೇಕು.ಮೊಬೈಲ್ ಫೋನ್, ಕಂಪ್ಯೂಟರ್ಸ್, ಲ್ಯಾಪ್ ಟ್ಯಾಪ್ ಬಳಸಿ ನೋಂದಣಿ ಮಾಡಬಹುದು.ಫಲಾನುಭವಿಗಳು ಆಧಾರ್ ಕಾರ್ಡ್, ಗ್ರಾಹಕರ ಐಡಿಗಳ ಮಾಹಿತಿಗಳನ್ನು ನೋಂದಣಿ ಮಾಡಬೇಕು.ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರ, ಯಾವುದೇ ವಿದ್ಯುತ್ ಕಛೇರಿಯಲ್ಲಿ ನೋಂದಣಿ ಮಾಡಬಹುದು.ಹೆಚ್ಚಿನ ಮಾಹಿತಿಗೆ ವಿದ್ಯುಚ್ಛಕ್ತಿ ಕಛೇರಿ ಅಥವಾ 24x7 ಸಹಾಯವಾಣಿ-1912ಗೆ ಕರೆ ಮಾಡಬಹುದು.ಈ ಯೋಜನೆಯು 2023ರ ಆಗಸ್ಟ್ 1 ರಿಂದ ಜಾರಿಗೆ ಬರಲಿ .ಅರ್ಹತೆಯ ಮಿತಿಯಲ್ಲಿದ್ದ ಫಲಾನುಭವಿಗಳು ಆಗಸ್ಟ್ 1 ರಿಂದ ಶೂನ್ಯ ಬಿಲ್ ಪಡೆಯಲಿದ್ದಾರೆ