Webdunia - Bharat's app for daily news and videos

Install App

ಪ್ರೇಮ ನಿರಾಕರಣೆ, ಮಂಗಳಮುಖಿಗೆ ಚಾಕು ಇರಿದ ಯುವಕ, ಏನಿದು ಲವ್‌ಸ್ಟೋರಿ

Sampriya
ಗುರುವಾರ, 29 ಆಗಸ್ಟ್ 2024 (17:31 IST)
ತುಮಕೂರು: ಮಂಗಳಮುಖಿ ತನ್ನ ಪ್ರೀತಿ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವಕ ಆಕೆ ಮೇಲೆ ಹಲ್ಲೆ ಮಾಡಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ನಡೆದಿದೆ.

ಹಲ್ಲೆಗೊಳಗಾದ ಮಂಗಳಮುಖಿಯನ್ನು ಹನೀಷಾ ಎಂದು ಗುರುತಿಸಲಾಗಿದೆ. ಹಲ್ಲೆ ಮಾಡಿದ ಆರೋಪಿ ಮಂಡ್ಯದ ಆದಿಲ್. ಕಳೆದ ಕೆಲ ತಿಂಗಳಿನಿಂದ ಮಂಗಳಮುಖಿ ಹನೀಷಾಳನ್ನು ಆದಿಲ್  ಪ್ರೀತಿಸುತ್ತಿದ್ದ ಎನ್ನಲಾಗಿದೆ.

ಇನ್ನೂ ಹನೀಷಾ ‌ಲಿಂಗತ್ವ ಅಲ್ಪಸಂಖ್ಯಾತರ ಕಾರ್ಯಕ್ರಮಗಳ ನಿಮಿತ್ತ ಪರ ಊರುಗಳಿಗೆ ಆಗಾಗ ಹೋಗುತ್ತಿದ್ದರು. ಇದನ್ನು ಸಹಿಸಿಕೊಳ್ಳಲಾಗದ ಆದಿಲ್ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಇದರಿಂದ ಬೇಸತ್ತ ಹನೀಷಾ ಆತನ ಪ್ರೇಮವನ್ನು ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಆದಿಲ್ ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.

ನಿನ್ನೆ ಇವರಿಬ್ಬರ ಜಗಳವಾಗಿದ್ದು, ಈ ಸಂದರ್ಭದಲ್ಲಿ ಸಿಟ್ಟಿನಲ್ಲಿ ಆದಿಲ್‌ ಚಾಕುವಿನಿಂದ ಇರಿದಿದ್ದಾನೆ. ಗಾಯಾಳು ಹನೀಷಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

ಮುಂದಿನ ಸುದ್ದಿ
Show comments