Webdunia - Bharat's app for daily news and videos

Install App

ಹುಬ್ಬಳಿ ಕಾರ್ಪೋರೇಟರ್ ಮಗಳ ಭೀಕರ ಹತ್ಯೆ

Sampriya
ಗುರುವಾರ, 18 ಏಪ್ರಿಲ್ 2024 (19:15 IST)
Photo Courtesy X
ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ ಕಾರ್ಪೋರೇಟರ್ ಮಗಳನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ  ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ನಡೆಸಿದೆ.

ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ವಿದ್ಯಾರ್ಥಿ  ಫೈಜಲ್‌ 9 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಳನ್ನು ಕಾಲೇಜು ಆವರಣದಲ್ಲೇ 9ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.  ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫೈಜಲ್‌ನ ಪ್ರೀತಿ ನಿರಾಕರಿಸಿದ್ದಕ್ಕೆ  ಕೊಲೆ ಮಾಡಿದ್ದಾನೆ ಎನ್ನಲಾಗಿದೆ . ಕೊಲೆ ಮಾಡಿ ಪರಾರಿಯಾಗುತ್ತಿದ್ದಾಗ ಫೈಜಲ್‌ನನ್ನು ಅಲ್ಲಿದ್ದ ವ್ಯಕ್ತಿಗಳು ಹಿಡಿದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಈಗ ಫೈಜಲ್‌ನನ್ನು ಬಂಧಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments