ಜೆಡಿಎಸ್‌ನಿಂದ ಭರವಸೆ ಪತ್ರ ಬಿಡುಗಡೆ

Webdunia
ಶನಿವಾರ, 15 ಏಪ್ರಿಲ್ 2023 (12:14 IST)
ಬೆಂಗಳೂರು : ವಿಧಾನಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ. ಈ ಹೊತ್ತಲ್ಲೇ ಮಾಜಿ ಪ್ರಧಾನಿ ದೇವೇಗೌಡ ಜೆಡಿಎಸ್ ಪಕ್ಷದಿಂದ ಭರವಸೆ ಪತ್ರ ಬಿಡುಗಡೆ ಮಾಡಿದ್ದಾರೆ.

ಈ ಬಗ್ಗೆ ತಿಳಿಸಿರುವ ದೇವೇಗೌಡ, ಪ್ರಣಾಳಿಕೆ ಕಾರ್ಯಕ್ರಮವನ್ನು ಮುಂದೆ ಮಾಡಲಿದ್ದೇವೆ. ಈಗ ಜೆಡಿಎಸ್ನಿಂದ ಭರವಸೆ ಪತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

12 ಭರವಸೆ?

1. ಮಾತೃ ಶ್ರೀ ಮತ್ತು ಮಹಿಳಾ ಸಬಲೀಕರಣ
2. ಕನ್ನಡವೇ ಮೊದಲು
3. ರೈತ ಚೈತನ್ಯ
4. ಹಿರಿಯ ನಾಗರಿಕರಿಗೆ ಸನ್ಮಾನ
5. ಶಿಕ್ಷಣವೇ ಆಧುನಿಕ ಶಕ್ತಿ
6. ಆರೋಗ್ಯ ಸಂಪತ್ತು
7. ವಿಕಲಚೇತನರಿಗೆ ಆಸರೆ
8. ಆರಕ್ಷಕರಿಗೆ ಅಭಯ
9. ಧಾರ್ಮಿಕ ಅಲ್ಪಸಂಖ್ಯಾತರ ಏಳಿಗೆ ಹಾಗೂ ಪ್ರಗತಿ
10. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಏಳಿಗೆ
11. ಯುವಜನ ಸಬಲೀಕರಣ
12. ವೃತ್ತಿನಿರತ ವಕೀಲರ ಅಭ್ಯುದಯ 

ಪ್ರಣಾಳಿಕೆ ಬಿಡುಗಡೆಗೂ ಮುನ್ನ ಪ್ರಣಾಳಿಕೆಯನ್ನು ದೇವರ ಮುಂದಿಟ್ಟು ಚನ್ನಮ್ಮ, ಕುಮಾರಸ್ವಾಮಿ ಪೂಜೆ ನೆರವೇರಿಸಿದರು. ಈವೇಳೆ ದೇವೇಗೌಡ ಕುಟುಂಬ, ಸಿಎಂ ಇಬ್ರಾಹಿಂ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments