Select Your Language

Notifications

webdunia
webdunia
webdunia
webdunia

ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ

ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ
bangalore , ಮಂಗಳವಾರ, 26 ಡಿಸೆಂಬರ್ 2023 (17:21 IST)
ಹೊಸ ವರ್ಷಾಚರಣೆ ವೇಳೆ ಜನರ ಸುರಕ್ಷತೆ ನಮ್ಮ ಆದ್ಯ ಕರ್ತವ್ಯ. ಯಾವುದೇ ಕಾರಣಕ್ಕೂ ಮಹಿಳೆ ಮತ್ತು ಮಕ್ಕಳಿಗೆ ಸಮಸ್ಯೆ ಆಗಬಾರದು. ಅಹಿತಕರ ಘಟನೆ ನಡೆಯದಂತೆ ಸೂಕ್ತ ವ್ಯವಸ್ಥೆಗಳನ್ನು ಮಾಡುತ್ತಿದ್ದೇವೆ ಹೊಸ ವರ್ಷಾಚರಣೆ ದಿವಸ ಕ್ಲಬ್ಗಳಿಗೆ ರಾತ್ರಿ 1 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ವೈನ್ ಶಾಪ್ಗಳಿಗೆ ರಾತ್ರಿ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದರು.

ಹೊಸವರ್ಷ ಹಾಗೂ ಕ್ರಿಸ್ಮಸ್ ಹಬ್ಬದ ಸಲುವಾಗಿ ಪ್ರತಿವರ್ಷ ಬ್ರಿಗೇಡ್ ರೋಡ್ ನಲ್ಲಿ ವಿಶೇಷವಾಗಿ ದೀಪಾಲಂಕಾರ ಮಾಡಲಾಗುತ್ತೆ. ಈ ವರ್ಷವು 14 ಲಕ್ಷ ವೆಚ್ಚದಲ್ಲಿ ಬ್ರಿಗೇಡ್ ರಸ್ತೆಗೆ ಲೈಟಿಂಗ್ ಅಳವಡಿಸಿದ್ದು, ಎಂಜಿ ರಸ್ತೆ ಎಂಟ್ರಿಯಿಂದ ಬ್ರಿಗೇಡ್ ನ 400 ಮೀಟರ್ ವರೆಗೂ ಹೈ ಫೈ ಲೈಟಿಂಗ್ಸ್ ಅಳವಡಿಸಲಾಗಿದ್ದು  ಸ್ವರ್ಗೆವೇ ಭೂಮಿಗೆ ಧರೆಗಿಳಿದಂತೆ ರೂಪಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಗಳನ್ನು ಕೊಂದು ತಾನೇ ಪೊಲೀಸರಿಗೆ ದೂರು ನೀಡಿದ್ದ ತಂದೆ