Select Your Language

Notifications

webdunia
webdunia
webdunia
webdunia

48 ದಿನಗಳ ಬಳಿಕ ಶ್ರೀರಾಮ ಸೇನೆ ಕಾರ್ಯಕರ್ತರ ಬಿಡುಗಡೆ

ಶ್ರೀರಾಮ ಸೇನೆ ಕಾರ್ಯಕರ್ತ
ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ದುಷ್ಕರ್ಮಿಗಳ ಮೇಲೆ ದಾಳಿ ನಡೆಸಿ ಬಂಧನಕ್ಕೊಳಗಾಗಿದ್ದ ಶ್ರೀರಾಮಸೇನೆ ಕಾರ್ಯಕರ್ತರು. 48 ದಿನಗಳ ಜೈಲು ವಾಸದ ಬಳಿಕ ಬಿಡುಗಡೆಯಾಗಲಿದ್ದಾರೆ.

ಬಂದಿತ 16 ಜನರ ಪೈಕಿ 15 ಜನ ಜೈಲಿನಿಂದ ಬಿಡುಗಡೆಯಾಗಲಿದ್ದು, ಈ ಹಿನ್ನೆಲೆ ಶ್ರೀರಾಮ ಸೇನೆ ಸಂಸ್ಥಾಪಕ, ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಾರ್ಯಕರ್ತರನ್ನು ಸ್ವಾಗತಿಸಲು ಪರಪ್ಪನ ಆಗ್ರಹಾರ ಜೈಲು ಬಳಿ ಆಗಮಿಸಿದ್ದು ಕಂಡು ಬಂತು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯನ್ನು ಬುಡ ಸಮೇತ ಕಿತ್ತೊಗೆಯುತ್ತೇವೆ-ಸಿ.ಎಮ್ ಸಿದ್ದರಾಮಯ್ಯ