Daily Horoscope

ರಿಲಯನ್ಸ್‌ ಜಿಯೋ ನೆಟ್‌ವರ್ಕ್‌ ಡೌನ್, ಪರದಾಡಿದ ಬಳಕೆದಾರರು

Sampriya
ಮಂಗಳವಾರ, 17 ಸೆಪ್ಟಂಬರ್ 2024 (18:16 IST)
Photo Courtesy X
ಬೆಂಗಳೂರು: ಇಂದು ರಿಲಯನ್ಸ್‌ ಜಿಯೋ ಬಳಕೆದಾರರು ನೆಟ್‌ವರ್ಕ್‌ಗಾಗಿ ಪರದಾಡಿದ ಘಟನೆ ನಡೆದಿದೆ. ಹೌದು ಕರ್ನಾಟಕ ಸೇರಿ ದೇಶದಾದ್ಯಂತ ರಿಲಯನ್ಸ್‌ ಜಿಯೊ ನೆಟ್‌ವರ್ಕ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದ ಮೊಬೈಲ್‌ ಇಂಟರ್‌ನೆಟ್‌, ಜಿಯೊ ಫೈಬರ್‌ ಸೇರಿ ಗ್ರಾಹಕರು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಇನ್ನೂ ನೆಟ್‌ವರ್ಕ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಗ್ರಾಹಕರು ಅಸಮಾಧಾನ ಹೊರಹಾಕುತ್ತಿದ್ದಾರೆ. ಆದರೆ, ಇಂಟರ್‌ನೆಟ್‌, ನೆಟ್‌ವರ್ಕ್‌ ಸಮಸ್ಯೆ ಬಗ್ಗೆ ತಕ್ಷಣಕ್ಕೆ ಜಿಯೊ ಕಂಪನಿ ಪ್ರತಿಕ್ರಿಯೆ ನೀಡಿಲ್ಲ.

ಕ್ರೌಡ್-ಸೋರ್ಸ್ಡ್ ಔಟೇಜ್ ಡಿಟೆಕ್ಷನ್ ಪ್ಲಾಟ್‌ಫಾರ್ಮ್ DownDetector ಪ್ರಕಾರ, ದೇಶದಾದ್ಯಂತ 10,000ಕ್ಕೂ ಹೆಚ್ಚು ಜಿಯೊ ಬಳಕೆದಾರರು ನೆಟ್‌ವರ್ಕ್ ವ್ಯತ್ಯಯದ ಬಗ್ಗೆ ವರದಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments