ಕುಂಭಮೇಳ ಕಾಲ್ತುಳಿತ ಪ್ರಕರಣ: ಮೃತ ಬೆಳಗಾವಿಯ ನಾಲ್ವರ ಕುಟುಂಬಗಳಿಗೆ ಪರಿಹಾರ

Sampriya
ಬುಧವಾರ, 12 ಮಾರ್ಚ್ 2025 (19:32 IST)
Photo Courtesy X
ಬೆಳಗಾವಿ: ಪ್ರಯಾಗ್‌ರಾಜ್ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಬೆಳಗಾವಿಯ ನಾಲ್ವರ ಕುಟುಂಬಗಳಿಗೆ ಯುಪಿ ಸರ್ಕಾರ ತಲಾ ₹25 ಲಕ್ಷ ಪರಿಹಾರ ಬಿಡುಗಡೆ ಮಾಡಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಪ್ರಯಾಗ್‌ರಾಜ್ ಜಿಲ್ಲಾಧಿಕಾರಿ ರವಿ ಮಂದರ್ ಅವರ ಜೊತೆಗೆ ಮಾತುಕತೆ ನಡೆಸಿದ್ದೇನೆ. ಕಾಲ್ತುಳಿತದಲ್ಲಿ ಮೃತರಾದ ಜ್ಯೋತಿ ಹತ್ತರವಾಟ, ಮೇಘಾ ಹತ್ತರವಾಟ, ಮಹಾದೇವಿ ಬಾವನೂರ, ಅರುಣ ಕೋಪರ್ಡೆ‌ ಅವರ ಕುಟುಂಬಸ್ಥರ ಖಾತೆಗಳಿಗೆ ನೇರವಾಗಿ ಪರಿಹಾರ ಧನ ಜಮೆ ಆಗಿದೆ. ನಾವು ಗ್ರಾಮ ಲೆಕ್ಕಾಧಿಕಾರಿ ಮೂಲಕ ಪರಿಶೀಲಿಸಿದ್ದೇವೆ ಎಂದು ಹೇಳಿದರು.

ಜಿಲ್ಲೆಯಿಂದ ಮಹಾಕುಂಭ ಮೇಳಕ್ಕೆ ತೆರಳಿದವರಲ್ಲಿ ಒಟ್ಟು 16 ಮಂದಿ ಸಾವನ್ನಪ್ಪಿದ್ದಾರೆ.

ನಾಲ್ವರು ಕಾಲ್ತುಳಿತದಲ್ಲಿ 10 ಮಂದಿ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಹಾಗೂ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಆದರೆ, ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಮಾತ್ರ ಉತ್ತರ ಪ್ರದೇಶ ಸರ್ಕಾರ ಪರಿಹಾರ ಘೋಷಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments