ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಶಾಸಕ ರೇಣುಕಾಚಾರ್ಯ ವಾಗ್ದಾಳಿ

Webdunia
ಗುರುವಾರ, 11 ಜುಲೈ 2019 (10:51 IST)
ಬೆಂಗಳೂರು : ಶಾಸಕರ ರಾಜೀನಾಮೆ ಅಂಗೀಕಾರ ಮಾಡಲು ವಿಳಂಬ ಮಾಡುತ್ತಿರುವ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಶಾಸಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.



ಸ್ಪೀಕರ್ ಒಂದು ಪಕ್ಷದ ಕಾರ್ಯಕರ್ಯರಂತೆ ನಡೆದುಕೊಳ್ತಿದ್ದಾರೆ. ಸ್ಪೀಕರ್ ತಮ್ಮ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡಲಿ. ವಿಧಾನಸೌಧದಲ್ಲಿ ಶಾಸಕರ ಮೇಲೆ ಹಲ್ಲೆ ಮಾಡಲಾಗಿದೆ. ಶಾಸಕರ ಮೇಲಿನ ಹಲ್ಲೆಯನ್ನು ರಾಜ್ಯದ ಜನ ನೋಡಿದ್ದಾರೆ ಎಂದು ಹೇಳಿದ್ದಾರೆ.

 

ಸ್ಪೀಕರ್ ಪಾರದರ್ಶಕವಾಗಿ ಕೆಲಸ ಮಾಡುತ್ತಿರುವುದಾಗಿ ಹೇಳುತ್ತಿದ್ದಾರೆ. ಆದರೆ ಅವರು ಪಾರದರ್ಶಕವಾಗಿ ಕೆಲಸ ಮಾಡುತ್ತಿಲ್ಲ. ಅವರು ಒಂದು ಪಕ್ಷದ ಕಾರ್ಯಕರ್ತರಂತೆ ನಡೆದುಕೊಳ್ತಿದ್ದಾರೆ. ಆದ್ದರಿಂದ ಸ್ಪೀಕರ್ ತಮ್ಮ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡಲಿ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಸಿದ್ದರಾಮಯ್ಯನವರ ಮನವೊಲಿಸಲು ಹೈಕಮಾಂಡ್ ಮುಂದೆ ಇರುವುದು ಇದೊಂದೇ ಅಸ್ತ್ರ

ಸಿದ್ದರಾಮಯ್ಯ ದೆಹಲಿಯಿಂದ ಬಂದ ತಕ್ಷಣ ಹೀಗೆ ಮಾಡಿದ್ರೆ ಸಿಎಂ ಬದಲಾವಣೆ ಪಕ್ಕಾ ಎಂದರ್ಥ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ಮುಂದಿನ ಸುದ್ದಿ
Show comments