ರೇಣುಕಾಚಾರ್ಯಗೆ ಕೊಲೆ ಬೆದರಿಕೆ !

Webdunia
ಗುರುವಾರ, 31 ಮಾರ್ಚ್ 2022 (09:06 IST)
ಬೆಂಗಳೂರು : ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಅಪರಿಚಿತ ವ್ಯಕ್ತಿಯೊಬ್ಬ ಫೋನ್ ಕರೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಇಂದು ಬೆಳಗ್ಗೆಯಿಂದ ಅಪರಿಚಿತ ನಂಬರ್ನಿಂದ ಪದೇ ಪದೇ ಕರೆ ಬರ್ತಿತ್ತು. ಸಂಜೆ ವೇಳೆಗೆ ಕಾಲ್ ರಿಸಿವ್ ಮಾಡಿದ ಶಾಸಕ ರೇಣುಕಾಚಾರ್ಯಗೆ ವ್ಯಕ್ತಿಯು ಏಕಾಏಕಿ ಅವಾಚ್ಯ ಪದಗಳಿಂದ ನಿಂದಿಸಲು ಶುರು ಮಾಡಿದ್ದಾನೆ.

ನಾಲ್ಕೈದು ದಿನಗಳಲ್ಲಿ ನಿನ್ನ ಮತ್ತು ನಿನ್ನ ಮಗನನ್ನು ಕೊಲೆ ಮಾಡುತ್ತೇವೆ ಅಂತಾ ಬೆದರಿಕೆ ಹಾಕಿದ್ದಾನೆ. 

ಹಿಜಾಬ್, ಮುಸ್ಲಿಂ ವ್ಯಾಪಾರಿಗಳ ನಿಷೇಧ, ಹಲಾಲ್ ಕಟ್ ವಿಚಾರವಾಗಿ ಮುಸ್ಲಿಂ ಸಮುದಾಯದ ವಿರುದ್ಧ ಜನರನ್ನು ಎತ್ತಿಕಟ್ಟುತ್ತಿದ್ದೀರಿ. ಇಷ್ಟು ದಿನ ಇಲ್ಲದ ಈ ವಿಚಾರಗಳು ನೀವು ಬಂದ ಮೇಲೆ ಶುರುವಾಗಿದೆ. ಮುಂದಿನ ದಿನಗಳಲ್ಲಿ ನಿಮ್ಮ ಬಿಜೆಪಿ ನಾಯಕರ ಕಥೆ ಏನಾಗಲಿದೆ ನೋಡ್ತಿರಿ ಎಂದಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಡವರನ್ನು ಯಾಮಾರಿಸ್ತೀರಾ, ಮಗು ಸಾವಿಗೆ ಕೇವಲ 2 ಲಕ್ಷನಾ..: ಕರ್ನಾಟಕ ಹೈಕೋರ್ಟ್ ಜಡ್ಜ್ ತೀರ್ಪಿಗೆ ನೆಟ್ಟಿಗರು ಫಿದಾ Video

ಮಾನನಷ್ಟ ಮೊಕದ್ದಮೆ ಕೇಸ್‌: ರಾಹುಲ್ ಗಾಂಧಿ ಕ್ಷಮೆಯಾಚನೆ

ಈಚೆಗೆ ಕೆಟ್ಟು ನಿಂತ ಮಾರ್ಗದಲ್ಲೇ ಮತ್ತೇ ಕೈಕೊಟ್ಟ ನಮ್ಮ ಮೆಟ್ರೋ, ಅಷ್ಟಕ್ಕೂ ಆಗಿದ್ದೇನೂ ಗೊತ್ತಾ

ಆರ್‌ಎಸ್‌ಎಸ್‌ನ್ನು ಪ್ರಶ್ನಿಸಿದರೆ ಬಿಜೆಪಿ ಬುಸುಗುವುದೇಕೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಮುಂದಿನ ಸುದ್ದಿ
Show comments