ಶಾಸಕರಿಗೆ 100ಕೋಟಿ ಆಫರ್ ಆರೋಪ ಮಾಡಿದ್ದ ಕೈ ನಾಯಕರ ವಿರುದ್ಧ ರೇಣುಕಾಚಾರ್ಯ ಗರಂ

Sampriya
ಮಂಗಳವಾರ, 19 ನವೆಂಬರ್ 2024 (15:17 IST)
Photo Courtesy X
ದಾವಣಗೆರೆ: ಬಿಜೆಪಿ 100ಕೋಟಿ ಆಫರ್‌ ನೀಡಿ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿದೆ ಎಂಬ ಕೈ ನಾಯಕರ ಆರೋಪಕ್ಕೆ ಮಾಜಿ ಶಾಸಕ, ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಗರಂ ಆಗಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮತದಾರರು ತಕ್ಕ ಪಾಠ ಕಲಿಸುತ್ತಾರೆ. ಕಾಂಗ್ರೆಸ್ ಸರ್ಕಾರದ ಭಷ್ಟಚಾರ ಮುಗಿಲುಮುಟ್ಟಿದೆ. ಕಾಂಗ್ರೆಸ್ ಆಡಳಿತದಲ್ಲಿ ಕಳೆದ 2 ವರ್ಷದಿಂದ ಯಾವುದೇ ಅಭಿವೃದ್ಧಿಯಾಗಿಲ್ಲ. ಕಾಂಗ್ರೆಸ್ ಸರ್ಕಾರ ಮುಳುಗಿದ ಹಡಗು ಎಂದು ಲೇವಡಿ ಮಾಡಿದರು.

ಇಡೀ ಸಚಿವ ಸಂಪುಟ ಹಗರಣಗಳ ಸರಮಾಲೆಯಿಂದ ಕೂಡಿದೆ. ಕಾಂಗ್ರೆಸ್ ಈ ಹಿಂದೆ ಬಿಜೆಪಿ ಮೇಲೆ 40% ಆರೋಪ ಮಾಡಿತ್ತು. ಆದರೆ ಇದೀಗ ಈ ಸಂಬಂಧ ಬಿಜೆಪಿಗೆ ಕ್ಲೀನ್ ಚಿಟ್ ಸಿಕ್ಕಿದೆ.  ಮುಡಾ ಹಗರಣ, ವಾಲ್ಮೀಕಿ ಹಗರಣ, ಅಧಿಕಾರಿಗಳ ವರ್ಗಾವಣೆ, ಹಗಲು ದರೋಡೆಯಂತಹ ಕಾಂಗ್ರೆಸ್‌ನ ಪ್ರಕರಣಗಳನ್ನು ಮುಚ್ಚಿಹಾಕಲು ಇದಿಗ ಬಿಜೆಪಿ ಮೇಲೆ ಕಾಂಗ್ರೆಸ್ 100ಕೋಟಿ ಆಫರ್‌ ಅನ್ನು ಆರೋಪ ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವರೇನು ಬೇರೆ ಗ್ರಹದಿಂದ ಬಂದವರಲ್ಲ, ನಮ್ಮವರೇ: ಸಿಎಂ ಸಿದ್ದರಾಮಯ್ಯ

ಪೊಲೀಸರಿಗೆ ಹೊಸ ಟೋಪಿ ಹಾಕಿದ ಡಿಕೆ ಶಿವಕುಮಾರ್: ಇನ್ಮುಂದೆ ಈ ಸಮಸ್ಯೆಯೇ ಇಲ್ಲ ಎಂದರು

ಯುಟಿ ಖಾದರ್ ಅವಧಿಯಲ್ಲಿ ಭ್ರಷ್ಟಾಚಾರ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗಂಭೀರ ಆರೋಪ

ರೀಲ್ಸ್‌ ಮಾಡುವಾಗ ಯಮುನಾ ನದಿಗೆ ಜಾರಿ ಬಿದ್ದ ಬಿಜೆಪಿ ಶಾಸಕ ರವೀಂದರ್ ಸಿಂಗ್ ನೇಗಿ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments