ಪಾಕ್ ಗೆ ಜೈ ಅಂದವರಿಗೆ ಕಂಡಲ್ಲಿ ಗುಂಡಿಕ್ಕಿದರೆ ತಪ್ಪಿಲ್ಲ- ರೇಣುಕಾಚಾರ್ಯ

Webdunia
ಸೋಮವಾರ, 2 ಮಾರ್ಚ್ 2020 (11:43 IST)
ಬೆಂಗಳೂರು : ಪಾಕ್ ಗೆ ಜೈ ಅಂದವರಿಗೆ ಕಂಡಲ್ಲಿ ಗುಂಡಿಕ್ಕಿದರೆ ತಪ್ಪಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದ್ದಾರೆ.


ಪಾಕ್ ಪರ ಘೋಷಣೆ ಕೂಗಿದರೆ ಸುಮ್ಮನೆ ಇರಬೇಕಾ. ತಾಕತ್ತಿದ್ದರೆ ಪಾಕಿಸ್ತಾನದಲ್ಲಿ ನಿಂತು ಭಾರತಕ್ಕೆ ಜೈ ಅನ್ನಲಿ, ಪಾಕ್ ನಲ್ಲಿ ಭಾರತಕ್ಕೆ ಜೈ ಅಂದು ಜೀವಸಹಿತ ಬರಲಿ ಎಂದು ಅವರು  ದೇಶದ್ರೋಹಿಗಳಿಗೆ ಸವಾಲು ಹಾಕಿದ್ದಾರೆ.


ಯತ್ನಾಳ್ ಪರ ಬ್ಯಾಟ್ ಬೀಸಿದ ರೇಣುಕಾಚಾರ್ಯ, ದೊರೆಸ್ವಾಮಿ ಅವರ ಬಗ್ಗೆ ನನಗೆ ಅತ್ಯಂತ ಗೌರವವಿದೆ. ಮಾತನಾಡಬೇಕಾದರೆ ಅವರು ಯೋಚನೆ ಮಾಡಲಿ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2026ರ ಹೊಸ ವರ್ಷದಂದು ಸಂಭ್ರಮಕ್ಕೆ ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಇಂಡೋನೇಷ್ಯಾ ವೃದ್ಧಾಶ್ರಮದಲ್ಲಿ ಬೆಂಕಿ ಅವಘಡ: 10 ವೃದ್ಧರು ಸಜೀವ ದಹನ

ಏನಿದು ದೇಶವನ್ನೇ ಬೆಚ್ಚಿಬೀಳಿಸಿದ ಉನ್ನಾವೋ ಅತ್ಯಾಚಾರ ಪ್ರಕರಣ, ಸಂಪೂರ್ಣ ಮಾಹಿತಿ ಇಲ್ಲಿದೆ

ಉನ್ನಾವೋ ಅತ್ಯಾಚಾರ ಪ್ರಕರಣ: ಸುಪ್ರೀಂ ತೀರ್ಪಿಗೆ ಸಂತ್ರಸ್ತೆ ಶ್ಲಾಘನೆ

ದೆಹಲಿಯಲ್ಲಿ ಆವರಿಸಿದ ದಟ್ಟ ಮಂಜು, ವಿಮಾನ, ರೈಲು ಸಂಚಾರಕ್ಕೆ ಭಾರೀ ಅಡ್ಡಿ

ಮುಂದಿನ ಸುದ್ದಿ
Show comments