ಈಶ್ವರಪ್ಪ ವಿರುದ್ಧ ರೇಣುಕಾಚಾರ್ಯ ಸಿಡಿಮಿಡಿ

Webdunia
ಗುರುವಾರ, 1 ಏಪ್ರಿಲ್ 2021 (15:02 IST)
ಬೆಂಗಳೂರು : ಸಿಎಂ ವಿರುದ್ಧ ಹೈಕಮಾಂಡ್ ಮತ್ತು ರಾಜ್ಯಪಾಲರಿಗೆ ದೂರು ನೀಡಿದ  ಈಶ್ವರಪ್ಪ ವಿರುದ್ಧ ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

4 ಗೋಡೆ ಮಧ್ಯೆ ಚರ್ಚಿಸಿ ಬಗೆಹರಿಸಿಕೊಳ್ಳಬೇಕಿತ್ತು. ಇದರಿಂದ ಬೈಎಲೆಕ್ಷನ್ ಮೇಲೆ ಪರಿಣಾಮ ಬೀರಲ್ವಾ? ಪಕ್ಷದ ಇಮೇಜ್ ಹಾಳಾಗೋದಿಲ್ವಾ? ಈಶ್ವರಪ್ಪನಂಥ ಹಿರಿಯರೇ ಪತ್ರ ಬರೆದರೆ ಹೇಗೆ? ಎಂದು  ರೇಣುಕಾಚಾರ್ಯ ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆಯ ಗಮನಕ್ಕೆ ಬಾರದೆ ನಿಯಮಬಾಹಿರವಾಗಿ ಶಾಸಕರಿಗೆ ಅನುದಾನವನ್ನು  ಬಿಡುಗಡೆ ಮಾಡಲಾಗಿದೆ ಎಂಬ ಈಶ್ವರಪ್ಪ ದೂರಿಗೆ ಪ್ರತಿಕ್ರಿಯಿಸಿದ ರೇಣುಕಾಚಾರ್ಯ ಅವರು, ಅನುದಾನಕ್ಕೆ 60 ಶಾಸಕರು ಮನವಿ ಮಾಡಿದ್ದೆವು. ಶಾಸಕರ ಮನವಿ ಪುರಸ್ಕರಿಸಿ ಸಿಎಂ ಹಣ ಕೊಟ್ಟರು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14 ವರ್ಷದ ಬಾಲಕಿ ನಾಪತ್ತೆ ಪ್ರಕರಣ, ಕೈ ಕಟ್ಟಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಮಹಾರಾಷ್ಟ್ರ ಗೆಲುವಿಗೆ ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ ಸಂಭ್ರಮಿಸಿದ ಬಿಜೆಪಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ಫಿಕ್ಸ್‌: ಹೊಸ ದಾಖಲೆ ಬರೆಯಲಿದ್ದಾರೆ ನಿತಿನ್ ನಬಿನ್

ಬೆಳ್ತಂಗಡಿ ಸುಮಂತ್ ನಿಗೂಢ ಕೇಸ್: ಕುಟುಂಬಸ್ಥರಿಗೆ ಅನುಮಾನ ಬರಲು ಪ್ರಮುಖ ಕಾರಣ ಇದೇ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments