Webdunia - Bharat's app for daily news and videos

Install App

ದಿ ಕಾಶ್ಮೀರ್ ಫೈಲ್ಸ್ ಕನ್ನಡಕ್ಕೆ ಬರಬೇಕು - ರೇಣುಕಾಚಾರ್ಯ

Crime
Webdunia
ಶನಿವಾರ, 19 ಮಾರ್ಚ್ 2022 (15:49 IST)
ದಿ ಕಾಶ್ಮೀರ್ ಪೈಲ್ಸ್ ಮೂವಿ ಕನ್ನಡದಲ್ಲಿ ತರುವ ವಿಚಾರವಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ರೇಣುಕಾಚಾರ್ಯ, ಈಗ ಹಿಂದಿಯಲ್ಲಿ ಬಂದಿರೋ ಕಾಶ್ಮೀರಿ ಫೈಲ್ಸ್ ಚಿತ್ರ ಯಶಸ್ವಿಯಾಗಿ ಪ್ರದರ್ಶನ ವಾಗುತ್ತಿದೆ.
ದಿ ಕಾಶ್ಮೀರ್ ಪೈಲ್ಸ್ ಒಂದು ಉತ್ತಮವಾದ ಚಿತ್ರ, ಪಂಡಿತರ ಮೇಲೆ ನಡೆದಿದ್ದ ದೌರ್ಜನ್ಯ ಎಲ್ಲರಿಗೂ ತಿಳಿಬೇಕು. ಹೀಗಾಗಿ ಈ ಚಿತ್ರವನ್ನ ಕನ್ನಡಕ್ಕೆ ಡಬ್ ಮಾಡಿ ತರಬೇಕು ಅಂತ ಯೋಚನೆ ಮಾಡಿದ್ದೀನಿ. ಕನ್ನಡದಲ್ಲಿ ಬಂದ್ರೆ ಇಲ್ಲಿನವರು ನೋಡಲು ಅನುಕೂಲವಾಗುತ್ತದೆ ಎಂದು ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

ಮುಂದಿನ ಸುದ್ದಿ
Show comments