ರೇಣುಕಾಸ್ವಾಮಿ ಪ್ರಕರಣ: ಸಚಿವರಿಂದ, ಶಾಸಕರಿಂದ ಒತ್ತಡವಿಲ್ಲ ಎಂದ ಸಿಎಂ

Sampriya
ಬುಧವಾರ, 19 ಜೂನ್ 2024 (17:14 IST)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರಿಂದ, ಶಾಸಕರಿಂದ ಒತ್ತಡವಿಲ್ಲನ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದಿರುವ ಅವರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರಿಂದ, ಶಾಸಕರಿಂದ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಅವೆಲ್ಲವನ್ನೂ ನಾನು ಕೇಳುವುದೂ ಇಲ್ಲ. ಈ ನೆಲದ ಕಾನೂನು ಏನು ಹೇಳುತ್ತದೆಯೋ ಅದರಂತೆ ತನಿಖೆಯಾಗುತ್ತದೆ. ಇದರಲ್ಲಿ ಒತ್ತಡವೋ ಇನ್ನೊಂದೋ ಈ ಯಾವುದಕ್ಕೂ ನಾನು ಗಮನ ಕೊಡುವವನಲ್ಲ. ಪೊಲೀಸರಿಗೆ ಪ್ರಕರಣದ ತನಿಖೆಯಲ್ಲಿ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ.


ಎಸ್.‌ಪಿ.ಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಈ ವರೆಗೂ ಬಂದೇ ಇಲ್ಲ. ಇದಕ್ಕೆ ಸಂಬಂಧಪಟ್ಟಂತೆ ಈಗ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದು ಕಲ್ಪಿತ ವರದಿಗಳು. ಇದರಲ್ಲಿ ಯಾವುದೇ ಹುರುಳಿಲ್ಲ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments