Publish Date: Wed, 13 May 2020 (10:04 IST)
Updated Date: Wed, 13 May 2020 (10:05 IST)
ಬೆಂಗಳೂರು : ಪ್ರಧಾನಿ ಮೋದಿ ಬಳಿಕ ಇದೀಗ ಸಿಎಂ ಬಿಎಸ್ ಯಡಿಯೂರಪ್ಪ ಲಾಕ್ ಡೌನ್ ಕುರಿತಾದ ವರದಿ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.
ಇಂದು ಅಥವಾ ನಾಳೆ ಸಿಎಂ ಬಿಎಸ್ ಯಡಿಯೂರಪ್ಪ ಅವರು 2ನೇ ಪ್ಯಾಕೇಜ್ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ. 700ಕೋಟಿ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದ್ದು, ಆ ಮೂಲಕ ಸಂಕಷ್ಟದಲ್ಲಿರುವ ವಿವಿಧ ವರ್ಗಗಳಿಗೆ ನೆರವು ನೀಡಲಿದ್ದಾರೆ ಎನ್ನಲಾಗಿದೆ.
pavithra
Publish Date: Wed, 13 May 2020 (10:04 IST)
Updated Date: Wed, 13 May 2020 (10:05 IST)