UP ಮಾದರಿ ಜಾರಿಗೆಗೆ ಆಗ್ರಹ

Webdunia
ಗುರುವಾರ, 21 ಏಪ್ರಿಲ್ 2022 (18:49 IST)
ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆಗಳ ಹಿನ್ನೆಲೆ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ, ಸಾರ್ವಜನಿಕರ ಆಸ್ತಿ-ಪಾಸ್ತಿ ಹಾಳು ಮಾಡುವಂತವರ ವಿರುದ್ಧ ಯುಪಿ ಅಸ್ತ್ರ ಬಳಸಬೇಕು. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಕೈಗೊಂಡ ಕ್ರಮಕ್ಕೆ ಆ ರಾಜ್ಯದಲ್ಲಿ ಜನ ಜೈ, ಜೈ ಎನ್ನುತ್ತಿದ್ದಾರೆ. ಅದೇ ಮಾದರಿ ರಾಜ್ಯದಲ್ಲಿ ಜಾರಿಗೆ ಬರಲಿ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮನವಿ ಮಾಡಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವ ಯಾವುದೇ ವ್ಯಕ್ತಿ ಇಲ್ಲವೇ ಸಂಘಟನೆಗಳಿಗೆ ಬುಲ್ಡೋಜರ್ ಮೂಲಕವೇ ತಕ್ಕ ಪಾಠ ಕಲಿಸಬೇಕು ಎಂದು ರಾಜ್ಯದ ಜನತೆಯ ಪರವಾಗಿ ವಿನಂತಿಸಿಕೊಳ್ಳುತ್ತೇವೆ ಎಂದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments