Publish Date: Tue, 16 Nov 2021 (21:53 IST)
Updated Date: Tue, 16 Nov 2021 (21:56 IST)
ಕುಶಾಲನಗರದ ನಾಡಕಛೇರಿ ಸಮೀಪದಲ್ಲಿರುವ ಸಾರ್ವಜನಿಕ ಶೌಚಾಲಯದ ಬಾಗಿಲು ಹಾಕಿದ್ದು ನಾಡಕಛೇರಿಗೆ ಹಾಗೂ ಪೊಲೀಸ್ ಠಾಣೆಗೆ ಬರುವ ಸಾರ್ವಜನಿಕರ ಉಪಯೋಗಕ್ಕೆ ಇರಬೇಕಾದ ಶೌಚಾಲಯವು ಹಲವು ದಿನಗಳಿಂದ ಬೀಗ ಹಾಕಿಕೊಂಡಿದ್ದು ಜನರು ಪರದಾಡುವ ಪರಿಸ್ಥಿತಿ ಬಂದೊದಗಿದೆ ಕುಶಾಲನಗರ ಪಟ್ಟಣ ಪಂಚಾಯಿತಿ ನಾಮಕ ವ್ಯವಸ್ಥೆಗೆ ಶೌಚಾಲಯವನ್ನು ನಿರ್ಮಾಣ ಮಾಡಿ ನೀರಿನ ವ್ಯವಸ್ಥೆ ನೀಡದೆ ಹಾಗೆಯೇ ಕುಳಿತಿದೆ ಆದಷ್ಟು ಬೇಗ ಇದಕ್ಕೆ ಸಂಬಂಧಪಟ್ಟ ಪಟ್ಟಣ ಪಂಚಾಯಿತಿ ವತಿಯಿಂದ ಇದರ ಸಮೀಪವೇ ಒಂದು ಕೊಳವೆಬಾವಿಯನ್ನು ಕೊರೆಸಿ ಈ ಶೌಚಾಲಯಕ್ಕೆ ನೀರಿನ ವ್ಯವಸ್ಥೆಯನ್ನು ಒದಗಿಸಿಕೊಟ್ಟು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅನುವು ಮಾಡಿಕೊಡಬೇಕಾಗಿ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಒತ್ತಾಯ.